ಅಡ್ರೆಸ್​ ಕೇಳೋ ನೆಪದಲ್ಲಿ.. ಹೊಲದಲ್ಲಿ ಕೆಲಸ‌ ಮಾಡ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾದ ಕಿರಾತಕರು!

ವಿಳಾಸ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದಲ್ಲಿ ನಡೆದಿದೆ. ಉತ್ತನೂರು ಗ್ರಾಮದ ಹೊಲದಲ್ಲಿ ಮಹಿಳೆ ಕೆಲಸ‌ ಮಾಡುತ್ತಿದ್ದಾಗ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ಅಡ್ರೆಸ್​ ಕೇಳೋ ನೆಪದಲ್ಲಿ.. ಹೊಲದಲ್ಲಿ ಕೆಲಸ‌ ಮಾಡ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾದ ಕಿರಾತಕರು!
ಪ್ರಾತಿನಿಧಿಕ ಚಿತ್ರ
Follow us
KUSHAL V
|

Updated on: Feb 01, 2021 | 10:26 PM

ಕೋಲಾರ: ವಿಳಾಸ ಕೇಳುವ ನೆಪದಲ್ಲಿ ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಉತ್ತನೂರು ಗ್ರಾಮದಲ್ಲಿ ನಡೆದಿದೆ. ಉತ್ತನೂರು ಗ್ರಾಮದ ಹೊಲದಲ್ಲಿ ಮಹಿಳೆ ಕೆಲಸ‌ ಮಾಡುತ್ತಿದ್ದಾಗ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.

ಮಾಸ್ಕ್ ಧರಿಸಿ ಬೈಕ್‌ನಲ್ಲಿ ಬಂದಿದ್ದ ಕಿರಾತಕರು ಅಡ್ರೆಸ್​ ಕೇಳೋ ನೆಪದಲ್ಲಿ ಶಾರದಮ್ಮ ಎಂಬುವವರ 70 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಿಯಂತ್ರಣ ತಪ್ಪಿ.. ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್