KGF: ಕಾರ್, ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KGFನ ಹೆನ್ರಿಸ್ ಬಡಾವಣೆ ಬಳಿ ನಡೆದಿದೆ. ಘಟನೆಯಲ್ಲಿ KGFನ ಕಲ್ಲಪಲ್ಲಿ ನಿವಾಸಿ ಬಾಬು(45) ಸಾವನ್ನಪ್ಪಿದ್ದಾನೆ.
ಕೋಲಾರ: ಕಾರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KGFನ ಹೆನ್ರಿಸ್ ಬಡಾವಣೆ ಬಳಿ ನಡೆದಿದೆ. ಘಟನೆಯಲ್ಲಿ KGFನ ಕಲ್ಲಪಲ್ಲಿ ನಿವಾಸಿ ಬಾಬು(45) ಸಾವನ್ನಪ್ಪಿದ್ದಾನೆ.
ಇನ್ನು, ಅಪಘಾತದಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್ಗೆ ಡಿಕ್ಕಿ ಹೊಡೆದ ನಂತರ ಕಾರ್ ಪಲ್ಟಿಯಾಗಿದೆ. ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ