KGF: ಕಾರ್​, ಬೈಕ್​ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

|

Updated on: Jan 03, 2021 | 8:27 PM

ಕಾರ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KGF​ನ ಹೆನ್ರಿಸ್​ ಬಡಾವಣೆ ಬಳಿ ನಡೆದಿದೆ. ಘಟನೆಯಲ್ಲಿ KGF​ನ ಕಲ್ಲಪಲ್ಲಿ ನಿವಾಸಿ ಬಾಬು(45) ಸಾವನ್ನಪ್ಪಿದ್ದಾನೆ.

KGF: ಕಾರ್​, ಬೈಕ್​ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
Follow us on

ಕೋಲಾರ: ಕಾರ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರ ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ KGF​ನ ಹೆನ್ರಿಸ್​ ಬಡಾವಣೆ ಬಳಿ ನಡೆದಿದೆ. ಘಟನೆಯಲ್ಲಿ KGF​ನ ಕಲ್ಲಪಲ್ಲಿ ನಿವಾಸಿ ಬಾಬು(45) ಸಾವನ್ನಪ್ಪಿದ್ದಾನೆ.

ಇನ್ನು, ಅಪಘಾತದಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್​ಗೆ ಡಿಕ್ಕಿ ಹೊಡೆದ ನಂತರ ಕಾರ್​ ಪಲ್ಟಿಯಾಗಿದೆ. ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೊರೊನಾ ಸೋಂಕಿನಿಂದ ಚಂದನವನದ ಹಿರಿಯ ಕಲಾವಿದ ಶನಿ ಮಹದೇವಪ್ಪ ವಿಧಿವಶ