ಬೈಕ್ಗೆ ಕಾರ್ ಡಿಕ್ಕಿ: ಅಸ್ಸಾಂ ಮೂಲದ ಸವಾರ ಸ್ಥಳದಲ್ಲೇ ಸಾವು
ಕಾರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಸ್ಸಾಂ ಮೂಲದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಅಸ್ಸಾಂ ಮೂಲದ ಸವಾರ ಸ್ಥಳದಲ್ಲೇ ಸಾವು
Updated on: Jan 14, 2021 | 10:04 PM
ನೆಲಮಂಗಲ: ಕಾರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಸ್ಸಾಂ ಮೂಲದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಅಸ್ಸಾಂ ಮೂಲದ ರಾಜೀಬ್ ಗುರುಗನ್(32) ಮೃತ ಸವಾರ. ಅಪಘಾತದ ನಂತರ ಕಾರು ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು, ಇತ್ತ ಭಿನ್ನಮಂಗಲದ ಬಳಿ ಆಟೋ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ರಾಮಾಂಜಿ(45) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
KUSHAL V
Related Stories
ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಇಂಗ್ಲೆಂಡ್ ವಿರುದ್ಧ 430 ರನ್ ಗುರಿ ಬೆನ್ನಟ್ಟಿ ಗೆದ್ದ ಶ್ರೀಲಂಕಾ..!
ಬಿಗ್ ಬಾಸ್ ಕನ್ನಡ 13: ನಿಯಮ ಬದಲಿಸಿದ ಗಗನ್ ಚಿನ್ನಪ್ಪ; ಸ್ಪರ್ಧಿಗಳ ಅಸಮಾಧಾನ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!