ಬೈಕ್​ಗೆ ಹಿಂದಿನಿಂದ ಕಾರ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೈಕ್​ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಬಳಿಯಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಬೈಕ್​ಗೆ ಹಿಂದಿನಿಂದ ಕಾರ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
Follow us
KUSHAL V
|

Updated on:Jan 17, 2021 | 9:12 PM

ಹಾವೇರಿ: ಬೈಕ್​ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಬಳಿಯಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ನಿಂಗಪ್ಪ ಕರ್ಜಗಿ(28) ಮೃತ ಬೈಕ್​ ಸವಾರ. ರಾಣೆಬೆನ್ನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ಠಾಣೆಯ PSI ವಸಂತ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಬೈಕ್​ಗೆ ಕಾರ್​ ಡಿಕ್ಕಿ: ಅಪಘಾತದ ರಭಸಕ್ಕೆ ಕೆಳಗೆ ಬಿದ್ದು ಹೊತ್ತಿ ಉರಿದ ವಾಹನ, ಸವಾರ ಸಾವು

Published On - 9:09 pm, Sun, 17 January 21

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ