AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಟ್ಟು ನಿಂತಿದ್ದ ಸಾರಿಗೆ ಬಸ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕೆಟ್ಟು ನಿಂತಿದ್ದ ಸಾರಿಗೆ ಬಸ್​ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಘಟನೆ ಸಂಭವಿಸಿದೆ.

ಕೆಟ್ಟು ನಿಂತಿದ್ದ ಸಾರಿಗೆ ಬಸ್​ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
KUSHAL V
|

Updated on: Dec 10, 2020 | 5:19 PM

Share

ಹಾವೇರಿ: ಕೆಟ್ಟು ನಿಂತಿದ್ದ ಸಾರಿಗೆ ಬಸ್​ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಗೇಟ್ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಘಟನೆ ಸಂಭವಿಸಿದೆ.

32 ವರ್ಷದ ಸಂತೋಷ ಅರಳೇಶ್ವರ ಮೃತ ಬೈಕ್ ಸವಾರ. ಸಂತೋಷ ರಾಣೆಬೆನ್ನೂರು ತಾಲೂಕಿನ‌ ಚಳಗೇರಿ ಗ್ರಾಮದ ನಿವಾಸಿ.