AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ಗೆ ಕಾರ್​ ಡಿಕ್ಕಿ: ಅಪಘಾತದ ರಭಸಕ್ಕೆ ಕೆಳಗೆ ಬಿದ್ದು ಹೊತ್ತಿ ಉರಿದ ವಾಹನ, ಸವಾರ ಸಾವು

ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬೈಕ್​ಗೆ ಕಾರ್​ ಡಿಕ್ಕಿ: ಅಪಘಾತದ ರಭಸಕ್ಕೆ ಕೆಳಗೆ ಬಿದ್ದು ಹೊತ್ತಿ ಉರಿದ ವಾಹನ, ಸವಾರ ಸಾವು
ಅಪಘಾತದ ಭೀಕರ ದೃಶ್ಯ
KUSHAL V
|

Updated on:Jan 17, 2021 | 8:19 PM

Share

ರಾಯಚೂರು: ಕಾರು ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

​ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಕೆಳಗೆ ಬಿದ್ದು ಹೊತ್ತಿ ಉರಿದಿದೆ. ಇನ್ನು, ಅಪಘಾತದಲ್ಲಿ ಮತ್ತೋರ್ವ ಸವಾರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ವಿವರ ಇನ್ನು ತಿಳಿದುಬಂದಿಲ್ಲ.

ಬೆಣ್ಣೆನಗರಿಯಲ್ಲಿ.. ಚಾಲಕನ‌ ನಿಯಂತ್ರಣ ತಪ್ಪಿ ಕಾರ್​ ಪಲ್ಟಿ: 84 ವರ್ಷದ ವೃದ್ಧ ಸ್ಥಳದಲ್ಲೇ ಸಾವು

Published On - 8:18 pm, Sun, 17 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್

ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ

ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ

80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ

ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ

8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?

ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ