ರಾಯಚೂರು: ಕಾರು ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಕೆಳಗೆ ಬಿದ್ದು ಹೊತ್ತಿ ಉರಿದಿದೆ. ಇನ್ನು, ಅಪಘಾತದಲ್ಲಿ ಮತ್ತೋರ್ವ ಸವಾರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ವಿವರ ಇನ್ನು ತಿಳಿದುಬಂದಿಲ್ಲ.
ಬೆಣ್ಣೆನಗರಿಯಲ್ಲಿ.. ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ: 84 ವರ್ಷದ ವೃದ್ಧ ಸ್ಥಳದಲ್ಲೇ ಸಾವು
Published On - 8:18 pm, Sun, 17 January 21