AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ.. ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ನಿಯಂತ್ರಣ ತಪ್ಪಿ ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಬಳಿ ನಡೆದಿದೆ. ನಲ್ವತೇಕ್ರೆಯ ಮನು(21) ಮೃತ ಬೈಕ್​ ಸವಾರ.

ನಿಯಂತ್ರಣ ತಪ್ಪಿ.. ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ಮೃತ ಬೈಕ್​ ಸವಾರ ಮನು
KUSHAL V
|

Updated on:Feb 01, 2021 | 8:47 PM

Share

ಕೊಡಗು: ನಿಯಂತ್ರಣ ತಪ್ಪಿ ಪಲ್ಸರ್ ಬೈಕ್​ನಿಂದ ಬಿದ್ದ ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದ ಬಳಿ ನಡೆದಿದೆ. ನಲ್ವತೇಕ್ರೆಯ ಮನು(21) ಮೃತ ಬೈಕ್​ ಸವಾರ.

ಇನ್ನು, ಬೈಕ್ ಚಾಲನೆ ಮಾಡುತ್ತಿದ್ದ ಎಂ.ಜಿ ಕಾಲೋನಿಯ ವಿಷ್ಣು ಎಂಬ ಯುವಕನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಆದರೆ, ತಲೆಗೆ ಗಂಭೀರ ಗಾಯವಾಗಿದ್ದ ಮನು ಮೃತಪಟ್ಟಿದ್ದಾನೆ. ಸವಾರರು ನೆಲ್ಯಹುದಿಕೇರಿಯಿಂದ ಸಿದ್ದಾಪುರಕ್ಕೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

ಕಂಚಿನ ಬಾಗಿಲು ಬಳಿ ಅಗ್ನಿ ದುರಂತ: ನೋಡನೋಡುತ್ತಿದ್ದಂತೆ ಬೀಡಿ ಎಲೆ ತುಂಬಿದ್ದ ಲಾರಿ ಬೆಂಕಿಗಾಹುತಿ

Published On - 8:40 pm, Mon, 1 February 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು