AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ.

ಒಂದೇ ಆ್ಯಂಬುಲೆನ್ಸ್​ನಲ್ಲಿ 12 ಸೋಕಿಂತರ ಸ್ಥಳಾಂತರ; ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಜನರ ಆಕ್ರೋಶ
ಒಂದೇ ಆ್ಯಂಬುಲೆನ್ಸ್ನಲ್ಲಿ 12 ಸೋಕಿಂತರನ್ನು ಸ್ಥಳಾಂತರ ಮಾಡಲಾಗಿದೆ
sandhya thejappa
|

Updated on: May 12, 2021 | 1:04 PM

Share

ಬೆಳಗಾವಿ: ಒಂದೇ ಆ್ಯಂಬುಲೆನ್ಸ್​ನಲ್ಲಿ ಸುಮಾರು 12 ಜನ ಕೊರೊನಾ ಸೋಂಕಿತರನ್ನು ಸ್ಥಳಾಂತರ ಮಾಡಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ವಾರ್ಡ್​ಗೆ ಶಿಫ್ಟ್ ಮಾಡುವ ಮೂಲಕ ಬಿಮ್ಸ್ ಆಸ್ಪತ್ರೆ ಸಿಬ್ಬಂದಿ ಸಂಪೂರ್ಣ ನಿರ್ಲಕ್ಷ್ಯ ತೋರಿದೆ. ಸಿಬ್ಬಂದಿಯ ಈ ಎಡವಟ್ಟಿಗೆ ಜನರು ತೀವ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದರೂ ಬಿಮ್ಸ್ ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಸೋಂಕಿತರಿದ್ದ ಆ್ಯಂಬುಲೆನ್ಸ್​ನಲ್ಲೇ ಆರೋಗ್ಯವಂತ ಸಂಬಂಧಿಕರು ಪ್ರಯಾಣ ಮಾಡಿದ್ದಾರೆ. ಕುರಿ ಹಿಂಡಿನಂತೆ ಒಂದೇ ಆ್ಯಂಬುಲೆನ್ಸ್​ನಲ್ಲೆ ಕೂರಿಸಿ ಸ್ಥಳಾಂತರ ಮಾಡಿರುವ ಬಿಮ್ಸ್ ಸಿಬ್ಬಂದಿ ಪದೇಪದೇ ಹಳೆಯ ತಪ್ಪುಗಳನ್ನೇ ಮರುಕಳಿಸುತ್ತಿದೆ. ಸೋಂಕಿತ ಸಂಬಂಧಿ ಜೊತೆ ಆ್ಯಂಬುಲೆನ್ಸ್​ನಲ್ಲಿ ಆಶಾ ಕಾರ್ಯಕರ್ತೆ ತೆರಳಿದ್ದಾರೆ. ಬಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯದಿಂದ ರೋಗಿಗಳ ಸಂಬಂಧಿಕರಿಗೂ ಸೋಂಕು ಹರಡುವ ಭೀತಿ ಇದೀಗ ಎದುರಾಗಿದೆ.

ಇದನ್ನೂ ಓದಿ

Fee Financing: ಶಾಲೆ- ಕಾಲೇಜು ಫೀ ಕಟ್ಟಲು ಸಿಗುತ್ತದೆ ಸಾಲ ಸೌಲಭ್ಯ; ಕೆಲವು ಜೀರೋ ಕಾಸ್ಟ್ ಇಎಂಐ

40 ಕೊರೊನಾ ಸೋಂಕಿತರ ಮೃತದೇಹಗಳು ಗಂಗಾ ನದಿಯಲ್ಲಿ ತೇಲುತ್ತಿರುವುದು ಕಾಣಿಸಿವೆ

(BIMS Hospital staff have displaced the corona Infected in a single ambulance at Belgaum)

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​