AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ

ಜಿಲ್ಲೆಯ ಪಂಡಿತನಹಳ್ಳಿ ಗೇಟ್‌ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿದ್ದ ಜೈವಿಕವನಕ್ಕೆ ಕಿಡಿಗೇಡಿಗಳಿಂದ ಬೆಂಕಿ
KUSHAL V
|

Updated on: Jan 28, 2021 | 10:26 PM

Share

ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗೇಟ್‌ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಅಂದ ಹಾಗೆ, ಈ ಪಾರ್ಕ್‌ ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿತ್ತು. ಜೈವಿಕವನದಲ್ಲಿ ಹಲವು ಗಿಡಮೂಲಿಕೆಗಳನ್ನು ಬೆಳೆಸಲಾಗುತ್ತಿತ್ತು. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ

Follow Us
KUSHAL V
KUSHAL V
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ

ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್

ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ

ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ

ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!

ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ

ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ