ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗೇಟ್‌ನ ಬಸ್ತಿ ಬೆಟ್ಟದ ಬಳಿಯಿರುವ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಸಿದ್ಧಗಂಗಾ ಸಂಸ್ಥೆಗೆ ಸೇರಿದ ಜೈವಿಕವನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಅಂದ ಹಾಗೆ, ಈ ಪಾರ್ಕ್ ಲಿಂಗೈಕ್ಯ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗ್ತಿತ್ತು. ಜೈವಿಕವನದಲ್ಲಿ ಹಲವು ಗಿಡಮೂಲಿಕೆಗಳನ್ನು ಬೆಳೆಸಲಾಗುತ್ತಿತ್ತು. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮದುವೆ ಸಹಾಯಧನ ಬಿಡುಗಡೆಗೆ.. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗಳು ACB ಬಲೆಗೆ