
ಬೆಂಗಳೂರು: ನವೆಂಬರ್ 3ರಂದು ಶಿರಾ ಮತ್ತು ಆರ್.ಆರ್ ನಗರದಲ್ಲಿ ನಡೆಯಲಿರುವ ಅಸೆಂಬ್ಲಿ ಉಪಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ.
RR ನಗರದಲ್ಲಿ ಎಲ್ಲರ ಊಹೆಯಂತೆ ಮುನಿರತ್ನಗೆ ಟಿಕೆಟ್ ಘೋಷಣೆ ಆಗಿದೆ. ಇನ್ನು, ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡಗೆ ಟಿಕೆಟ್ ಘೋಷಣೆಯಾಗಿದೆ. ಬಿಜೆಪಿ ಹೈಕಮಾಂಡ್ನಿಂದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
Published On - 5:35 pm, Tue, 13 October 20