AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ. ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ […]

ಬಿಜೆಪಿ ಕೋರ್ ಕಮಿಟಿಯಲ್ಲಿ ಒಕ್ಕೂರಲಿನ ಕೂಗು: ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು
ಸಚಿವ ಅರವಿಂದ ಲಿಂಬಾವಳಿ
KUSHAL V
| Edited By: ಸಾಧು ಶ್ರೀನಾಥ್​|

Updated on: Nov 05, 2020 | 3:04 PM

Share

ಮಂಗಳೂರು: ಕೋರ್ ಕಮಿಟಿಯಲ್ಲಿ ಲವ್ ಜಿಹಾದ್  ವಿರುದ್ಧ ಕಾನೂನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮದ ಬಗ್ಗೆ ಮಾತುಕತೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ನಿರ್ಧಾರವಾಗಿದೆ ಎಂದು ಕೋರ್ ಕಮಿಟಿ ಸಭೆ ಮುಗಿದ ಬಳಿಕ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ವೇಳೆ ಹೇಳಿದ್ದಾರೆ.

ಓದಿ, ಟಿವಿ9 ನಿನ್ನೆಯ ವರದಿ: ಮಂಗಳೂರು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ಕಾನೂನು ಬಗ್ಗೆ ಚರ್ಚೆ ಸಾಧ್ಯತೆ

ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಈ ಬಗ್ಗೆ ಕೋರ್ ಕಮಿಟಿ ಒಕ್ಕೂರಲಿನಿಂದ ಒಪ್ಪಿಗೆ ಸೂಚಿಸಿದೆ. ಸರ್ಕಾರದ ಮಟ್ಟದಲ್ಲಿ, ಅಧಿಕಾರಿಗಳು, ಮುಖಂಡರು ಚರ್ಚೆ ನಡೆಸಿ ಕಾನೂನು ತರಲು ಕೋರ್ ಕಮಿಟಿ ಸಲಹೆ ನೀಡಿದೆ. ಅದರ ಜೊತೆಗೆ ಗೋ ಹತ್ಯೆ ನಿಷೇಧ ಕಾನೂನು ಜಾರಿ ಬಗ್ಗೆಯೂ ಸಹ ಚರ್ಚೆ ನಡೆದಿದೆ. ಹಿಂದಿನ ಬಿಜೆಪಿ ಸರ್ಕಾರದ ಕಾಯ್ದೆಗೆ ಒಂದಷ್ಟನ್ನು ಸೇರಿಸಿ ಜಾರಿ ಮಾಡುವ ಬಗ್ಗೆ ಕಮಿಟಿ ಸಲಹೆ ಕೊಟ್ಟಿದೆ.

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?