ಟೈಂ ಟು ಗೊ.. JDSನ ಕೃಷ್ಣಾರೆಡ್ಡಿ ಕಾಲ ಮುಗಿಯಿತೇ?

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ. ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ […]

ಟೈಂ ಟು ಗೊ.. JDSನ ಕೃಷ್ಣಾರೆಡ್ಡಿ ಕಾಲ ಮುಗಿಯಿತೇ?
Follow us
ಸಾಧು ಶ್ರೀನಾಥ್​
|

Updated on: Mar 02, 2020 | 11:39 AM

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನದ ಮೇಲೆ ಬಿಜೆಪಿ ಶಾಸಕರು ಕಣ್ಣಿಟ್ಟಿದ್ದಾರೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಶಾಸಕರು ಮನವಿ ಸಲ್ಲಿಸಿದ್ದಾರೆ.

ಟೈಂ ಟು ಗೊ.. ಸದ್ಯ ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್ ಪಕ್ಷ ಹೊಂದಿದೆ. ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಆಡಳಿತ ಪಕ್ಷಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನ ಪಡೆದುಕೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಡೆಪ್ಯುಟಿ ಸ್ಪೀಕರ್ ಹುದ್ದೆಗೆ ಸವದತ್ತಿ ಶಾಸಕ ಆನಂದ್ ಮಾಮನಿ ರೇಸ್​ನಲ್ಲಿದ್ದಾರೆ. ಹಾಗಾಗಿ ಪ್ರಸಕ್ತ ಅಧಿವೇಶನದಲ್ಲಿ ಹಾಲಿ ಡೆಪ್ಯುಟಿ ಸ್ಪೀಕರ್ ಕೃಷ್ಣಾರೆಡ್ಡಿ ರಾಜೀನಾಮೆ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?