ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ. ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ […]

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿಗೆ ಹೈಕಮಾಂಡ್​ನಿಂದ ಸಿಹಿ ಸುದ್ದಿ: ಇಂದು ರಾತ್ರಿ ಸಚಿವರ ಪಟ್ಟಿ ಅಂತಿಮ?
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 30, 2021 | 4:20 PM

ನವದೆಹಲಿ: ಮುಖ್ಯಮಂತ್ರಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಚೊಚ್ಚಲ ಭೇಟಿ ನೀಡಿರುವ ಬಸವರಾಜ ಬೊಮ್ಮಾಯಿ ಇಂದು ಒಬ್ಬೊಬ್ಬರಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಮಧ್ಯೆ, ಸಿಎಂ  ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್​ ಸಿಹಿ ಸುದ್ದಿ ನೀಡಿದೆ ಎಂದು ತಿಳಿದುಬಂದಿದೆ. ಬೊಮ್ಮಾಯಿ ಸಚಿವ ಸಂಪುಟದ ಸದಸ್ಯರ ಹೆಸರುಗಳನ್ನು ಹೈಕಮಾಂಡ್​ ಇಂದೇ ಅಂತಿಮಗೊಳಿಸಲಿದೆ ಎಂದು ತಿಳಿದುಬಂದಿದೆ.

ಬಿಜೆಪಿ ವರಿಷ್ಠರೇ ಸಿದ್ಧಪಡಿಸಿರುವ ಲಿಸ್ಟ್‌ ಬಗ್ಗೆ ದೆಹಲಿಯ ನಡ್ಡಾ ನಿವಾಸದಲ್ಲಿ ಚರ್ಚೆ?: ಬಿಜೆಪಿ ಹೈಕಮಾಂಡ್ ಬಳಿ ಬೊಮ್ಮಾಯಿ ಸಂಪುಟದ ಪಟ್ಟಿ ಸಿದ್ಧವಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ ಸಚಿವರ ಪಟ್ಟಿ ಇದೆ ಎಂದು ತಿಳಿದುಬಂದಿದೆ. ಇಂದು ರಾತ್ರಿ 8 ಗಂಟೆಗೆ ನಡ್ಡಾ ಅವರನ್ನು ಸಿಎಂ ಬೊಮ್ಮಾಯಿ ಭೇಟಿ ಮಾಡಲಿದ್ದಾರೆ. ಆ ವೇಳೆ ಚರ್ಚೆ ನಡೆಸಿ, ಸಚಿವರ ಪಟ್ಟಿ ಹಸ್ತಾಂತರಿಸುವ ಸಾಧ್ಯತೆಯಿದೆ.

ಈ ಮಧ್ಯೆ,  ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ಪ್ರಧಾನಿ ನಿವಾಸದಲ್ಲಿ ಭೇಟಿಯಾಗಿ ಸಿಎಂ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

Karnataka Breaking News LIVE: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

(bjp high command reportedly finalised karnataka chief minister basavaraj bommai cabinet list)

Published On - 4:08 pm, Fri, 30 July 21

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್