RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ

Updated on: Jun 08, 2025 | 4:01 PM

ಇದು ದರಿದ್ರ ಸರ್ಕಾರ, ಇದನ್ನ ಬೇವರ್ಸಿ ಸರ್ಕಾರ ಅನ್ಬೇಕಾ.. ಇಲ್ವಾ ಗೊತ್ತಾಗ್ತಿಲ್ಲ. ನಾವಿಲ್ಲಿ ನಲವತ್ತು ಜನ ಪ್ರತಿಭಟನೆ ಮಾಡ್ತಿದೀವಿ, ಪೊಲೀಸರು 150 ಜನ ಬಂದಿದ್ದಾರೆ, ಗನ್‌ಗಳನ್ನೂ ತಂದಿದ್ದಾರೆ. ನಮ್ಮ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಮುಂದಾಗಿದೆ, ನಮ್ಮನ್ನೂ ಬಂಧಿಸಬಹುದು. ಸಿಎಂ, ಡಿಸಿಎಂ ವಿಸ್ಕಿ ಬಾಟಲಿ ಆರ್‌ಸಿಬಿ ಪ್ರಮೋಷನ್‌ಗೆ ವಿಧಾನಸೌಧ ಕಾರ್ಯಕ್ರಮ ಮಾಡಿದ್ದಾರೆ. ಆರ್‌ಸಿಬಿ ಅಂದ್ರೆ Real Culprits of Bangalore ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, (ಜೂನ್ 8): ಆರ್‌ಸಿಬಿ ಅಂದ್ರೆ Real Culprits of Bangalore ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಕಾಲ್ತುಳಿತ ಪ್ರಕರಣಕ್ಕೆ (Bengaluru Stampede Case) ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಸರ್ಕಾರ ವಜಾಕ್ಕೆ ಆಗ್ರಹಿಸಿದ್ದಾರೆ,

ಇದು ದರಿದ್ರ ಸರ್ಕಾರ, ಇದನ್ನ ಬೇವರ್ಸಿ ಸರ್ಕಾರ ಅನ್ಬೇಕಾ.. ಇಲ್ವಾ ಗೊತ್ತಾಗ್ತಿಲ್ಲ. ನಾವಿಲ್ಲಿ ನಲವತ್ತು ಜನ ಪ್ರತಿಭಟನೆ ಮಾಡ್ತಿದೀವಿ, ಪೊಲೀಸರು 150 ಜನ ಬಂದಿದ್ದಾರೆ, ಗನ್‌ಗಳನ್ನೂ ತಂದಿದ್ದಾರೆ. ನಮ್ಮ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಮುಂದಾಗಿದೆ, ನಮ್ಮನ್ನೂ ಬಂಧಿಸಬಹುದು. ಸಿಎಂ, ಡಿಸಿಎಂ ವಿಸ್ಕಿ ಬಾಟಲಿ ಆರ್‌ಸಿಬಿ ಪ್ರಮೋಷನ್‌ಗೆ ವಿಧಾನಸೌಧ ಕಾರ್ಯಕ್ರಮ ಮಾಡಿದ್ದಾರೆ. ಆರ್‌ಸಿಬಿ ಅಂದ್ರೆ Real Culprits of Bangalore ಎಂದು ವ್ಯಂಗ್ಯವಾಡಿದ್ದಾರೆ.

Published on: Jun 08, 2025 03:29 PM