AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲ್ಮನೆ ಉಪ ಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ

ಪರಿಷತ್ ಉಪಸಭಾಪತಿಯಾಗಿ ಅಧಿಕೃತ ಆಯ್ಕೆಯಾಗಿರುವ ಎಂ.ಕೆ.ಪ್ರಾಣೇಶ್​ಗೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿದರು.

ಮೇಲ್ಮನೆ ಉಪ ಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ
ಮೇಲ್ಮನೆ ಉಪ ಸಭಾಪತಿಯಾಗಿ ಎಂ.ಕೆ. ಪ್ರಾಣೇಶ್ ಆಯ್ಕೆ
sandhya thejappa
| Edited By: |

Updated on: Jan 29, 2021 | 12:36 PM

Share

ಬೆಂಗಳೂರು: ಬಿಜೆಪಿ ಅಭ್ಯರ್ಥಿ, ಮೇಲ್ಮನೆ ಸದಸ್ಯ ಎಂ.ಕೆ.ಪ್ರಾಣೇಶ್ 41 ಮತಗಳ ಮೂಲಕ ಪರಿಷತ್ ಉಪಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಪರಿಷತ್ ಉಪಸಭಾಪತಿಯಾಗಿ ಅಧಿಕೃತ ಆಯ್ಕೆಯಾಗಿರುವ ಎಂ.ಕೆ.ಪ್ರಾಣೇಶ್​ಗೆ ಆಡಳಿತ ಪಕ್ಷದ ಸದಸ್ಯರು ಅಭಿನಂದನೆ ಸಲ್ಲಿಸಿ ಉಪಸಭಾಪತಿ ಕುರ್ಚಿಯಲ್ಲಿ ಕೂರಿಸಿದರು. ಪ್ರಾಣೇಶ್ ವಿರುದ್ಧ 24 ಮತಗಳಿದ್ದು, 41 ಮತಗಳ ಮೂಲಕ ಆಯ್ಕೆಯಾಗಿದ್ದಾರೆ.

bjp-member-mk-pranesh-elected-as-deputy-chairman-of- karnataka-Legislative-Council

ರಾಜಕಾರಣ | ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ಬಿಜೆಪಿ ಅಭ್ಯರ್ಥಿ; ಜೆಡಿಎಸ್​ನ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ಸಮ್ಮತಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ