AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನ್ ನೋಡಿಯೇ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ; ವೈದ್ಯರಿಗೆ ಪಾಠ ಹೇಳಿದ ಬಿಜೆಪಿ ಶಾಸಕ

ಕೊರೊನಾ ದೊಡ್ಡ ಕಾಯಿಲೆಯೇ ಅಲ್ಲ. ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಸ್ಮಾರ್ಟ್​ಫೋನ್ ಕೊಡಬೇಡಿ. ಮನೆಯವರೊಂದಿಗೆ ಮಾತಾಡಲು ಬೇಸಿಕ್​ ಮೊಬೈಲ್​ನ್ನಷ್ಟೇ ಕೊಡಿ ಎಂದು ಅವರು ಸಲಹೆ ನೀಡಿದರು.

ಸ್ಮಾರ್ಟ್​ಫೋನ್ ನೋಡಿಯೇ ಕೊರೊನಾ ಸೋಂಕಿತರು ಸಾಯುತ್ತಿದ್ದಾರೆ; ವೈದ್ಯರಿಗೆ ಪಾಠ ಹೇಳಿದ ಬಿಜೆಪಿ ಶಾಸಕ
ಶಾಸಕ ಬಸವರಾಜ ದಡೇಸುಗೂರು
guruganesh bhat
|

Updated on: May 01, 2021 | 6:05 PM

Share

ಕೊಪ್ಪಳ: ಬೆಡ್ ಸಿಗದೆ, ಆಕ್ಸಿಜನ್ ಸಿಗದೇ ಸೋಂಕಿತರು ಸಾಯುತ್ತಿಲ್ಲ, ಸ್ಮಾರ್ಟ್​ಫೋನ್​ ನೋಡಿ ಭಯದಿಂದಲೇ ಜನರು ಸಾಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಿಗೆ ಸ್ಮಾರ್ಟ್​ಫೋನ್ ಕೊಡಬೇಡಿ. ಎಂಪಿ, ಎಂಎಲ್​ಎ ಹೇಳಿದರೂ ಸ್ಮಾರ್ಟ್​ಫೋನ್ ಕೊಡಬೇಡಿ ಎಂದು ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ವೈದ್ಯರಿಗೆ ಪಾಠ ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ಉಪವಿಭಾಗ ಆಸ್ಪತ್ರೆಯ ವೈದ್ಯ ಡಾ.ಸವಡಿ ಅವರಿಗೆ ಶಾಸಕ ಬಸವರಾಜ ದಡೇಸುಗೂರು ಕೊರೊನಾ ಸೋಂಕಿತರಿಗೆ ನೀವೇ ಧೈರ್ಯ ಹೇಳಿ ಎಂದು ಸಲಹೆಯನ್ನೂ ನೀಡಿದರು. ಕೊರೊನಾ ದೊಡ್ಡ ಕಾಯಿಲೆಯೇ ಅಲ್ಲ. ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಸ್ಮಾರ್ಟ್​ಫೋನ್ ಕೊಡಬೇಡಿ. ಮನೆಯವರೊಂದಿಗೆ ಮಾತಾಡಲು ಬೇಸಿಕ್​ ಮೊಬೈಲ್​ನ್ನಷ್ಟೇ ಕೊಡಿ. ನೀವು ಏನೇ ಹೇಳಿದರೂ ಸ್ಮಾರ್ಟ್​ಫೋನ್ ನೋಡಿದರೆ ಮುಗಿಯಿತು. ಸ್ಮಾರ್ಟ್​ಫೋನ್ ನೋಡಿ ಭಯದಿಂದ ಜನರು ಸಾಯುತ್ತಿದ್ದಾರೆ ಎಂದು ಅವರು ಸಲಹೆ ವೈದ್ಯರಿಗೆ ಸಲಹೆ ನೀಡಿದರು.

ಇದನ್ನೂ ಓದಿ: Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

ಕೊಪ್ಪಳದ ಈ ಕೊವಿಡ್ ಹೀರೋಗೆ ಥ್ಯಾಂಕ್ಸ್​ ಹೇಳೋಣ: ಮಗ ಹುಟ್ಟಿ ತಿಂಗಳಾದರೂ ವಿಡಿಯೋದಲ್ಲಿ ಮಗು ಮುಖ ನೋಡಿ ಸಮಾಧಾನ ಪಡ್ತಿರೋ ತಂದೆ​!

(BJP MLA Basavaraj Dadesugur MLA says do not give smartphones to covid patients they die by saw smartphones)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ