AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಪಕ್ಷ ಜೊತೆ ಮುನಿಸಿನ ಮಧ್ಯೆ ಅಳಿಯನಿಗೆ ಟ್ರಾನ್ಸ್​​ಫರ್​​ ಮಾಡಿಸಿಕೊಂಡ ಫೈರ್​ಬ್ರ್ಯಾಂಡ್​​ ಹಳ್ಳಿಹಕ್ಕಿ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್​​ ಎಂದರು

ಹೆಚ್ ವಿಶ್ವನಾಥ್ ಕಳೆದ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತಮ್ಮ ಅಳಿಯ ರಮೇಂದ್ರ ಅವರನ್ನು ಆಯಕಟ್ಟಿನ ಹುದ್ದೆಗೆ ವರ್ಗಾವಣೆ ಮಾಡಿಕೊಂಡಿ ಎಂದು ಮನವಿ ಸಲ್ಲಿಸಿದ್ದರು. ಅದರ ಫಲಶ್ರುತಿಯಾಗಿ ಹೆಚ್ ಸಿ ರಮೇಂದ್ರ ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿ ವರ್ಗಾವಣೆಯಾಗಿದ್ದಾರೆ.

ಆಡಳಿತ ಪಕ್ಷ ಜೊತೆ ಮುನಿಸಿನ ಮಧ್ಯೆ ಅಳಿಯನಿಗೆ ಟ್ರಾನ್ಸ್​​ಫರ್​​ ಮಾಡಿಸಿಕೊಂಡ ಫೈರ್​ಬ್ರ್ಯಾಂಡ್​​ ಹಳ್ಳಿಹಕ್ಕಿ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್​​ ಎಂದರು
ಆಡಳಿತಾರೂಢ ಪಕ್ಷದ ಮುನಿಸಿನ ಮಧ್ಯೆ ಅಳಿಯನಿಗೆ ವರ್ಗಾವಣೆ ಮಾಡಿಸಿಕೊಂಡ ಪೈರ್​ ಬ್ರ್ಯಾಂಡ್​ ಹಳ್ಳಿಹಕ್ಕಿ! ಸಿಎಂ ಬೊಮ್ಮಾಯಿಗೆ ಥ್ಯಾಂಕ್ಸ್​​ ಎಂದರು
TV9 Web
| Edited By: |

Updated on:Aug 25, 2021 | 12:27 PM

Share

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಒಂದು ಸಮನೆ ದುಸುಮುಸು ಎಂದು ಮುನಿಸಿಕೊಳ್ಳುವ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಥ್ಯಾಂಕ್ಸ್​​ ಹೇಳಿಬಂದಿದ್ದಾರೆ. ಕಾರಣ ಕಳೆದ ವಾರ ಎರಡು ಬಾರಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದ ಹಳ್ಳಿಹಕ್ಕಿ ವಿಶ್ವನಾಥ್ ಅವರು ಸರ್ಕಾರಿ ಎಂಜಿನಿಯರ್ ಆಗಿರುವ​​ ತಮ್ಮ ಅಳಿಯನನ್ನು ಆಯಕಟ್ಟಿನ ಜಾಗಕ್ಕೆ ಟ್ರಾನ್ಸ್​​ಫರ್​ ಮಾಡಿಕೊಂಡುವಂತೆ ಪೆಟಿಷನ್​ ಇಟ್ಟಿದ್ದರು. ಅದರಂತೆ ಅಳಿಯ ಹೆಚ್​ಸಿ ರಮೇಂದ್ರ ಅವರನ್ನು ವರ್ಗಾವಣೆ (Transfer) ಮಾಡಿಕೊಟ್ಟಿದ್ದಕ್ಕೆ ಸಿಎಂಗೆ ಧನ್ಯವಾದ ಹೇಳಿಬಂದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು (H Vishwanath) ಕಳೆದ ವಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು (Basavaraj Bommai) ಭೇಟಿ ಮಾಡಿ, ತಮ್ಮ ಅಳಿಯ ರಮೇಂದ್ರ ಅವರನ್ನು ಆಯಕಟ್ಟಿನ ಹುದ್ದೆಗೆ ವರ್ಗಾವಣೆ ಮಾಡಿಕೊಂಡಿ ಎಂದು ಮನವಿ ಸಲ್ಲಿಸಿದ್ದರು.

ಅದರ ಫಲಶ್ರುತಿಯಾಗಿ ಹೆಚ್ ಸಿ ರಮೇಂದ್ರ ಇದೀಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಎಂಜಿನಿಯರ್ ಆಗಿ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ ವಿಶ್ವನಾಥ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಸಿಎಂಗೆ ಧನ್ಯವಾದ (Thanksgiving) ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ವಿಶ್ವನಾಥ್ ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ; ಟ್ರಂಪ್, ಬೈಡೆನ್ ಅವರನ್ನೂ ಬಿಟ್ಟಿಲ್ಲ, ಗ್ಯಾಪ್​ನಲ್ಲಿ ನನ್ನ ಟೀಕೆ ಮಾಡಿದ್ದಾರೆ: ಸಂಸದ ಪ್ರತಾಪ್ ಸಿಂಹ

ಜೆಡಿಎಸ್​ ಕುಟುಂಬ ರಾಕ್ಷಸ ರಾಜಕಾರಣ ಬಿಜೆಪಿಯಲ್ಲೂ ಇದೆ: ಅರುಣ್ ಸಿಂಗ್ ಎದುರು ಗುಡುಗಿದ ಹೆಚ್​ ವಿಶ್ವನಾಥ್​ ಏನೆಲ್ಲ ಹೇಳಿದ್ರು? (BJP MLC H Vishwanath thanksgiving to CM Basavaraj bommai for transfer favour)

Published On - 12:24 pm, Wed, 25 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ