Arun Singh: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ (Arun Singh) ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.
Published On - 10:38 am, Mon, 20 February 23