Arun Singh: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Arun Singh: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು
ಅರುಣ್ ಸಿಂಗ್

Updated on: Feb 20, 2023 | 10:38 AM

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ (Arun Singh) ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.

Published On - 10:38 am, Mon, 20 February 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us