ಬೆಳಗ್ಗೆ ಪಕ್ಷಕ್ಕೆ ಬಂದವರಿಗೆ ಮಧ್ಯಾಹ್ನ ಟಿಕೆಟ್ ಸಿಕ್ತು! ಇಬ್ಬರಿಗಷ್ಟೇ ಇಲ್ಲ..

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗ್ಗೆಯಷ್ಟೇ ಅನರ್ಹ ಶಾಸಕರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು. ಈ ಮಧ್ಯೆ ಆರ್​.ರೋಷನ್ ಬೇಗ್ ಮತ್ತು ಆರ್​.ಶಂಕರ್​ ಅವರಿಗೆ ಸದ್ಯಕ್ಕೆ ಟಿಕೆಟ್ ಲಭಿಸಿಲ್ಲ. ಶಿವಾಜಿನಗರದಿಂದ ರೋಷನ್​ ಬೇಗ್ ಮತ್ತು , ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರ  ಹೆಸರನ್ನು ಹೈಕಮಾಂಡ್ ಘೋಷಿಸಿಲ್ಲ. 15 ಕ್ಷೇತ್ರಗಳಿಗೆ 13 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಅಥಣಿ ವಿಧಾನಸಭಾ ಕ್ಷೇತ್ರ-ಮಹೇಶ್ ಕುಮಟಳ್ಳಿ ಕಾಗವಾಡ ವಿಧಾನಸಭಾ ಕ್ಷೇತ್ರ-ಶ್ರೀಮಂತಗೌಡ […]

ಬೆಳಗ್ಗೆ ಪಕ್ಷಕ್ಕೆ ಬಂದವರಿಗೆ ಮಧ್ಯಾಹ್ನ ಟಿಕೆಟ್ ಸಿಕ್ತು! ಇಬ್ಬರಿಗಷ್ಟೇ ಇಲ್ಲ..
Follow us
ಸಾಧು ಶ್ರೀನಾಥ್​
|

Updated on:Nov 14, 2019 | 7:26 PM

ಬೆಂಗಳೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ 13 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗ್ಗೆಯಷ್ಟೇ ಅನರ್ಹ ಶಾಸಕರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು.

ಈ ಮಧ್ಯೆ ಆರ್​.ರೋಷನ್ ಬೇಗ್ ಮತ್ತು ಆರ್​.ಶಂಕರ್​ ಅವರಿಗೆ ಸದ್ಯಕ್ಕೆ ಟಿಕೆಟ್ ಲಭಿಸಿಲ್ಲ. ಶಿವಾಜಿನಗರದಿಂದ ರೋಷನ್​ ಬೇಗ್ ಮತ್ತು , ರಾಣೆಬೆನ್ನೂರು ಕ್ಷೇತ್ರದಿಂದ ಆರ್.ಶಂಕರ್ ಅವರ  ಹೆಸರನ್ನು ಹೈಕಮಾಂಡ್ ಘೋಷಿಸಿಲ್ಲ.

15 ಕ್ಷೇತ್ರಗಳಿಗೆ 13 ಅಭ್ಯರ್ಥಿಗಳ ಪಟ್ಟಿ ಹೀಗಿದೆ: ಅಥಣಿ ವಿಧಾನಸಭಾ ಕ್ಷೇತ್ರ-ಮಹೇಶ್ ಕುಮಟಳ್ಳಿ ಕಾಗವಾಡ ವಿಧಾನಸಭಾ ಕ್ಷೇತ್ರ-ಶ್ರೀಮಂತಗೌಡ ಪಾಟೀಲ ಗೋಕಾಕ್ ವಿಧಾನಸಭಾ ಕ್ಷೇತ್ರ-ರಮೇಶ್ ಜಾರಕಿಹೊಳಿ ಯಲ್ಲಾಪುರ ವಿಧಾನಸಭಾ ಕ್ಷೇತ್ರ-ಶಿವರಾಮ್ ಹೆಬ್ಬಾರ್​ ಹಿರೇಕೆರೂರು ವಿಧಾನಸಭಾ ಕ್ಷೇತ್ರ-ಬಿ.ಸಿ.ಪಾಟೀಲ್ ವಿಜಯನಗರ ವಿಧಾನಸಭಾ ಕ್ಷೇತ್ರ-ಆನಂದ್ ಸಿಂಗ್ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ-ಡಾ.ಕೆ.ಸುಧಾಕರ್​ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ-ಭೈರತಿ ಬಸವರಾಜ್​ ಯಶವಂತಪುರ ವಿಧಾನಸಭಾ ಕ್ಷೇತ್ರ-ಎಸ್.ಟಿ.ಸೋಮಶೇಖರ್ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರ-ಕೆ.ಗೋಪಾಲಯ್ಯ ಹೊಸಕೋಟೆ ವಿಧಾನಸಭಾ ಕ್ಷೇತ್ರ-ಎಂಟಿಬಿ ನಾಗರಾಜ್​ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ-ಕೆ.ಸಿ.ನಾರಾಯಣಗೌಡ ಹುಣಸೂರು ವಿಧಾನಸಭಾ ಕ್ಷೇತ್ರ-ಹೆಚ್.ವಿಶ್ವನಾಥ್

Published On - 2:45 pm, Thu, 14 November 19

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?