ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ

ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟೈಪ್ ಒನ್ ಡಯಾಬಿಟಿಸ್ ಇರುವ ಮಕ್ಕಳಲ್ಲಿ ರೋಗ ಪತ್ತೆಯಾಗಿದೆ.

ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on: Jun 09, 2021 | 8:55 AM

ಬೆಂಗಳೂರು: ನಗರದಲ್ಲಿ ಬ್ಲ್ಯಾಕ್ ಫಂಗಸ್ ಮಕ್ಕಳನ್ನೂ ಬಿಡದೆ ಕಾಡುತ್ತಿದೆ. ರಾಜ್ಯದ ರಾಜಧಾನಿಯಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಟೈಪ್ ಒನ್ ಡಯಾಬಿಟಿಸ್ ಇರುವ ಮಕ್ಕಳಲ್ಲಿ ರೋಗ ಪತ್ತೆಯಾಗಿದೆ. ಅಂತಹ ಮಕ್ಕಳಲ್ಲಿ ಇಮ್ಯುನಿಟಿ ಕಡಿಮೆ ಇರುತ್ತದೆ. ಹೀಗಾಗಿ ಬ್ಲಾಕ್ ಫಂಗಸ್ ಮೂವರು ಮಕ್ಕಳಲ್ಲಿ ಪತ್ತೆಯಾಗಿದೆ.

ವೈದ್ಯ ವಿರುದ್ಧ ಆರೋಪಿಸಿ, ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ಚಿಕ್ಕಬಳ್ಳಾಪುರ: ಲ್ಯಾಪ್ರೋಸ್ಕೋಪಿಕ್ ಸರ್ಜರಿ ಬಳಿಕ ಗೃಹಿಣಿ ಮೃತಪಟ್ಟಿರುವ ಹಿನ್ನೆಲೆ ಆಕೆಯ ಕುಟುಂಬಸ್ಥರು ಆಸ್ಪತ್ರೆ ವೈದ್ಯನ ವಿರುದ್ಧ ಆರೋಪಿಸಿದ್ದಾರೆ. ವೈದ್ಯನ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆಂದು ಜಿಲ್ಲೆಯ ಚಿಂತಾಮಣಿಯಲ್ಲಿರುವ ಆರ್​ಎಸ್​ಎಲ್​ ಆಸ್ಪತ್ರೆ ಮುಂದೆ ಮೃತ ಗೌರಮ್ಮನ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ಸರ್ಜರಿ ಬಳಿಕ ಗೌರಮ್ಮ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ ಗೌರಮ್ಮನನ್ನು ಶಿಫ್ಟ್ ಮಾಡಿದ್ದರು.

ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಬಳಿಕ ಗೌರಮ್ಮನ ಶವ ತಂದು ಆರ್​ಎಸ್​ಎಲ್ ಆಸ್ಪತ್ರೆ ಬಳಿ ಆಕ್ರೋಶ ಹೊರಹಾಕಿದ್ದಾರೆ. ಪತ್ನಿ ಗೌರಮ್ಮ ಸಾವಿಗೆ ಆರ್​ಎಸ್​ಎಲ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಮೃತಳ ಪತಿ ಮೂರ್ತಿ ಆರೋಪಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಕುಟುಂಬಸ್ಥರು ಆ್ಯಂಬುಲೆನ್ಸ್ನಲ್ಲಿ ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ

ಮೃತ ಮಹಿಳೆ ಗೌರಮ್ಮ

ಇದನ್ನೂ ಓದಿ

Migraine and Headache Awareness Month 2021: ಜೀವನಶೈಲಿಯಲ್ಲಿನ ಬದಲಾವಣೆಯೇ ಮೈಗ್ರೇನ್​ನಿಂದ ನಿಮ್ಮನ್ನು ದೂರವಾಗಿಸುತ್ತದೆ

ಕೊರೊನಾದಿಂದ ಗುಣಮುಖರಾದವರಲ್ಲಿ ಮತ್ತೊಂದು ಸಮಸ್ಯೆ.. ಕಾಲುಗಳು ಕಟ್

(Black Fungus has been found in three children under the age of 10 in Bangalore)

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ