AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಸಿಗದೆ ಬ್ಲಾಕ್ ಪಂಗಸ್ ರೋಗಿಗಳ ಪರದಾಟ

ಮೊದಲು ಜಿಮ್ಸ್ ಆಸ್ಪತ್ರೆಗೆ ದಾಖಲಾದವರಿಗೆ ಮಾತ್ರ ಇಂಜೆಕ್ಷನ್ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಇಂಜೆಕ್ಷನ್ ನೀಡುವುದಿಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಕಲಬುರಗಿ ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಲಾಕ್ ಫಂಗಸ್ ರೋಗಿಗಳು ಇಂಜೆಕ್ಷನ್ ಸಿಗದೆ ಕಂಗಾಲಾಗಿದ್ದಾರೆ.

ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಸಿಗದೆ ಬ್ಲಾಕ್ ಪಂಗಸ್ ರೋಗಿಗಳ ಪರದಾಟ
ಪ್ರಾತಿನಿಧಿಕ ಚಿತ್ರ
sandhya thejappa
|

Updated on: May 25, 2021 | 8:53 AM

Share

ಕಲಬುರಗಿ: ಮಹಾಮಾರಿ ಕೊರೊನಾಗೆ ಇಡೀ ದೇಶವೇ ನಲುಗಿ ಹೋಗಿದೆ. ಅದೆಷ್ಟೋ ಕುಟುಂಬಗಳ ಬದುಕನ್ನು ಕೊರೊನಾ ಸೋಂಕು ಬೀದಿಗೆ ತಳ್ಳಿದೆ. ಸಂಬಂಧಿಕರನ್ನು ಕಳೆದುಕೊಂಡವರು ಸೋಂಕಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಪತ್ತೆಯಾದ ಬ್ಲಾಕ್ ಫಂಗಸ್ನಿಂದ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಕೆಲವರು ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ. ಆದರೆ ಕಲಬುರಗಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಬ್ಲಾಕ್ ಪಂಗಸ್ ರೋಗಿಗಳು ಇಂಜೆಕ್ಷನ್ ಸಿಗದೆ ಪರದಾಟ ಪಡುತ್ತಿದ್ದಾರೆ.

ಮೊದಲು ಜಿಮ್ಸ್ ಆಸ್ಪತ್ರೆಗೆ ದಾಖಲಾದವರಿಗೆ ಮಾತ್ರ ಇಂಜೆಕ್ಷನ್ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಇಂಜೆಕ್ಷನ್ ನೀಡುವುದಿಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಕಲಬುರಗಿ ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ಲಾಕ್ ಫಂಗಸ್ ರೋಗಿಗಳು ಇಂಜೆಕ್ಷನ್ ಸಿಗದೆ ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿ ಬ್ಲ್ಯಾಕ್ ಪಂಗಸ್ಗೆ ತುತ್ತಾದ ಅನೇಕರು ಖಾಸಗಿ ಆಸ್ಪತ್ರೆಯಲ್ಲಿದ್ದಾರೆ. ಒಂದು ಕಡೆ ದುಡ್ಡು ನೀಡುತ್ತೇವೆ ನಮಗೂ ಇಂಜೆಕ್ಷನ್ ಕೊಡಿ ಎಂದು ಕೇಳಿದರೂ ಇಂಜೆಕ್ಷನ್ ಕೊಡುವುದಿಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಇನ್ನೊಂದು ಕಡೆ ಖಾಸಗಿ ಆಸ್ಪತ್ರೆ ವೈದ್ಯರು ನಮಗೆ ಸರ್ಕಾರದಿಂದ ಇಂಜೆಕ್ಷನ್ ಪೂರೈಕೆ ಆಗುತ್ತಿಲ್ಲ. ಇಂಜೆಕ್ಷನ್ ತಂದರೆ ನೀಡುತ್ತೀವಿ ಅಂತ ರೋಗಿಗಳಿಗೆ ಹೇಳುತ್ತಿದ್ದಾರೆ. ಇವರಿಬ್ಬರ ನಡುವೆ ಸಿಲುಕಿದ ರೋಗಿಗಳು ಇಂಜೆಕ್ಷನ್ ಸಿಗದೆ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಮತ್ತೆ ಇಬ್ಬರಿಗೆ ಬ್ಲಾಕ್ ಫಂಗಸ್ ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 83 ಬ್ಲಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, 12 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಬ್ಲಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸಾವಿನ ಸಂಖ್ಯೆ ಏರದೇ ಇರುವುದು ಸಮಾಧಾನ ತಂದಿದೆ. ಒಬ್ಬ ವ್ಯಕ್ತಿ ಮಾತ್ರ ಸಂದೇಹಾಸ್ಪದ ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತ ಪ್ರಕಾರ ಇದುವರೆಗೆ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್​ನಿಂದ ಯಾವುದೇ ಸಾವಾಗಿಲ್ಲ.

ಇದನ್ನೂ ಓದಿ

ಪುರುಷರ ಕ್ರಿಕೆಟ್​ಗೆ ನೀಡುವ ಪ್ರಾಮುಖ್ಯತೆಯನ್ನು ಮಹಿಳಾ ಕ್ರಿಕೆಟ್​ಗೂ ನೀಡಿ.. ತಾರತಮ್ಯ ಬೇಡ; ಇಶಾ ಗುಹಾ

ಮಂಗಳೂರಿನಲ್ಲಿ ಮಾಸ್ಕ್ ಧರಿಸದ ಪ್ರಕರಣ: ಸೂಪರ್ ಮಾರ್ಕೆಟ್ ಮಾಲೀಕನ ವಿರುದ್ಧ ದೂರು ದಾಖಲಿಸಿದ ವೈದ್ಯ ಕಕ್ಕಿಲಾಯ

(Black Fungus patients are suffering from lack of injection at a private hospital in Kalaburagi)

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್