AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ.. ಅಭ್ಯರ್ಥಿಗಳಿಗೆ ಎದುರಾಗ್ತಿದೆ ವಾಮಾಚಾರದ ಕಾಟ!

ಡಿಸೆಂಬರ್ 22 ಹಾಗೂ 27ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಪಕ್ಷಗಳು ಹಾಗೂ ಅಭ್ಯರ್ಥಿಗಳು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ವೇಳೆ, ನೇರ ಅಥವಾ ವಾಮವಾರ್ಗ ಬಳಸಿ ಶತಾಯ ಗತಾಯ ಗೆಲ್ಲಲು ಕೆಲವರು ಪ್ರಯತ್ನ ನಡೆಸುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ.. ಅಭ್ಯರ್ಥಿಗಳಿಗೆ ಎದುರಾಗ್ತಿದೆ ವಾಮಾಚಾರದ ಕಾಟ!
ಗ್ರಾ.ಪಂ ಎಲೆಕ್ಷನ್​ ಅಭ್ಯರ್ಥಿಗಳಾದ ರಾಮಾಂಜಿನಪ್ಪ (ಎಡ); ವೆಂಕಟಪ್ಪ (ಬಲ)
KUSHAL V
|

Updated on: Dec 20, 2020 | 2:56 PM

Share

ಬೆಂಗಳೂರು: ಡಿಸೆಂಬರ್ 22 ಹಾಗೂ 27ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಪಕ್ಷಗಳು ಹಾಗೂ ಅಭ್ಯರ್ಥಿಗಳು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಈ ವೇಳೆ, ನೇರ ಅಥವಾ ವಾಮವಾರ್ಗ ಬಳಸಿ ಶತಾಯ ಗತಾಯ ಗೆಲ್ಲಲು ಕೆಲವರು ಪ್ರಯತ್ನ ನಡೆಸುತ್ತಿದ್ದಾರೆ.

ಧಾರವಾಡದ ಗ್ರಾಮಗಳಲ್ಲಿ ವಾಮಾಚಾರದ ಕಾಟ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದ ಗ್ರಾಮಗಳಲ್ಲಿ ವಾಮಾಚಾರದ ಕಾಟ ಹೆಚ್ಚಾಗಿದೆ. ಜಿಲ್ಲೆಯ ಅಂಬ್ಲಿಕೊಪ್ಪ, ಯರಿಕೊಪ್ಪ ಗ್ರಾಮದಲ್ಲಿ ವಾಮಾಚಾರದ ಕುರುಹುಗಳು ಕಂಡುಬಂದಿದೆ.

ತಾಯತ, ನಿಂಬೆ ಹಣ್ಣು, ಸಾಸಿವೆ ಇಟ್ಟು ಅಂಬ್ಲಿಕೊಪ್ಪದಲ್ಲಿ ಅಭ್ಯರ್ಥಿ ಮಂಜುಳಾ ವಡ್ಡರ್ ಮನೆ ಮುಂದೆ ವಾಮಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇತ್ತ, ಯರಿಕೊಪ್ಪದಲ್ಲಿ ಮತಗಟ್ಟೆ ಮುಂದೆ ವಾಮಾಚಾರ ನಡೆಸಲಾಗಿದೆ.

ಚಿಕ್ಕಬಳ್ಳಾಪುರ ಬಶೆಟ್ಟಹಳ್ಳಿಯ ಮತಗಟ್ಟೆ ಬಳಿ ವಾಮಾಚಾರ ಇತ್ತ, ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕಂಬಾಲಹಳ್ಳಿಯ ಬಶೆಟ್ಟಹಳ್ಳಿಯ ಗ್ರಾಮ ಪಂಚಾಯಿತಿ ಚುನಾವಣಾ ಮತಗಟ್ಟೆ ಬಳಿ ವಾಮಾಚಾರ ನಡೆಸಲಾಗಿದೆ. ಮತಗಟ್ಟೆಯ ಸುತ್ತ ದುಷ್ಕರ್ಮಿಗಳು ನಿಂಬೆಹಣ್ಣು ಹೂತಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಭ್ಯರ್ಥಿಗಳಾದ ವೆಂಕಟಪ್ಪ ಮತ್ತು ರಾಮಾಂಜಿನಪ್ಪ ವಿರುದ್ಧ ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಇದೀಗ, ಸ್ಥಳೀಯರಿಂದ ವಾಮಾಚಾರದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪತಿ-ಪತ್ನಿ ಮುಖಾಮುಖಿ: ಗಮನ ಸೆಳೆದಿದೆ ದಂಪತಿ ಸ್ಪರ್ಧೆ

Follow Us
KUSHAL V
KUSHAL V
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ