ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ […]

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ
Follow us
ಸಾಧು ಶ್ರೀನಾಥ್​
|

Updated on:Sep 16, 2019 | 1:45 PM

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ ನಡೆಯುತ್ತಿದೆ. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆಯಿಂದ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಏರ್​ಪೋರ್ಟ್​ಗೆ ತಲುಪುವವರು ಟ್ರಾಫಿಕ್ ಕಿರಿಕಿರಿಯಿಲ್ಲದೆ ಮೆಟ್ರೋ ಮೂಲಕವೇ ಸುಗಮವಾಗಿ ಹೋಗಬಹುದಾಗಿದೆ.

Published On - 1:36 pm, Mon, 16 September 19

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್