AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​

ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಂದ ಅವಾಜ್; ಆಡಿಯೋ ವೈರಲ್​
ಸಾರಿಗೆ ಸಂಸ್ಥೆ ಬಸ್​ಗಳು
shruti hegde
|

Updated on:Apr 19, 2021 | 12:42 PM

Share

ಬೆಂಗಳೂರು: ಮೂರು ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರನ ಮೇಲೆ ಬಿಎಂಟಿಸಿ ಸಾರಿಗೆ ಅಧಿಕಾರಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿ ಹಾಗೂ ನೌಕರರ ಆಡಿಯೋ ಈಗ ಫುಲ್​ ವೈರಲ್​ ಆಗಿದೆ.

ಮಜಾ ಮಾಡ್ಕೊಂಡು ಮನೆಯಲ್ಲಿ ಕೂರಿರ್ತೀರಾ. ಮರ್ಯಾದೆಯಿಂದ ಬಂದು ಕೆಲಸಕ್ಕೆ ಹಾಜರಾಗಬೇಕು. ನಿನ್ನೆ ಕೆಲವರಿಗೆ ಆರ್ಡರ್ ಬಂದಿದೆ. ಇವತ್ತು ನಿನಗೆ ಆರ್ಡರ್​ ಕಾಪಿ ಬರುತ್ತದೆ ಎಂದು ಗದರಿದ್ದಾರೆ. ಒಮ್ಮೆ ಆರ್ಡರ್​ ಕಾಪಿ ಬಂದ ನಂತರ ಕಣ್ನೀರು ಹಾಕಿದ್ರೂ ಅಷ್ಟೇ ರಕ್ತ ಸುರಿಸಿದರೂ ಅಷ್ಟೇ. ನಗುವುದಕ್ಕೆ ಇನಗೆ ಇದೇ ಕೊನೆಯ ದಿನ ಎಂದಿ ಅಧಿಕಾರಿ ಹೌಹಾರಿದ್ದಾರೆ.

ಮೈಸೂರು ನಗರಕ್ಕೆ ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್: ಕಿಡಿಕಾರಿದ ಖಾಸಗಿ ಬಸ್​ ಚಾಲಕರು ನಗರ ನಿಲ್ದಾಣಕ್ಕೆ 2 ಸಾರಿಗೆ ಬಸ್​ ಬಂದ ಹಿನ್ನೆಲೆಯಲ್ಲಿ ಬಸ್​ ನಿಲ್ದಾಣದಿಂದ ಖಾಸಗಿ ಬಸ್​ಗಳೆಲ್ಲ ಹೊರ ನಡೆದಿವೆ. ಖಾಸಗಿ ವಾಹನಗಳ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸೊದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸರ್ಕಾರಕ್ಕೆ ತಾಕತ್ತಿದ್ದರೆ ಬಸ್ ತಂದು ಎಲ್ಲಾ ಕಡೆ ಬಿಡಲಿ. ಇಲ್ಲ ಸಂಪೂರ್ಣವಾಗಿ ನಮಗೆ ಅವಕಾಶ ನೀಡಲೆಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

Published On - 10:24 pm, Fri, 9 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!