ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. […]

ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ-ಎಂಟಿಬಿ ನೇರ ಆರೋಪ
Follow us
ಸಾಧು ಶ್ರೀನಾಥ್​
|

Updated on:Dec 10, 2019 | 10:30 AM

ಬೆಂಗಳೂರು: ನನ್ನ ಸೋಲಿಗೆ ಸಂಸದ ಬಿಎನ್.ಬಚ್ಚೇಗೌಡರೇ ಕಾರಣ ಎಂದು ಸಿಎಂ ಬಿಎಸ್‌ಯಡಿಯೂರಪ್ಪಗೆ ಎಂಟಿಬಿ ನಾಗರಾಜ್ ದೂರು ನೀಡಿದ್ದಾರೆ. ನಿನ್ನೆ ಉಪಚುನಾವಣೆಯಲ್ಲಿ ಸೋಲನುಭವಿಸಿದ ಮೇಲೆ ಇಂದು ಹೊಸಕೋಟೆ ಕ್ಷೇತ್ರದ ಪರಾಜಿತ BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಸಿಎಂ ನಿವಾಸ ನಿವಾಸಕ್ಕೆ ಭೇಟಿ ನೀಡಿದ್ರು. ಸಿಎಂ ಯಡಿಯೂರಪ್ಪ ಜೊತೆ ಮಾತನಾಡಿದ ಅವರು ತಮ್ಮ ಸೋಲಿಗೆ ಬಿ.ಎನ್.ಬಚ್ಚೇಗೌಡರೇ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಿಎನ್.ಬಚ್ಚೇಗೌಡರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಬದಲು, ಸ್ವಹಿತಾಸಕ್ತಿಯಿಂದ ತಮ್ಮ ಪುತ್ರನಿಗೆ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ನೀವು ಶಿಸ್ತುಕ್ರಮ ಕೈಗೊಳ್ಳಲೇಬೇಕು ಎಂದು ಎಂಟಿಬಿ ಪಟ್ಟು ಹಿಡಿದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ ದೂರು ನೀಡಿ ವಾಪಸ್ ತೆರಳಿದ್ದಾರೆ. ಅಷ್ಟೇ ಅಲ್ಲದೆ ನಿನ್ನೆ ಸುದ್ದಿಗೋಷ್ಠಿಯಲ್ಲೂ ಇದೇ ವಿಚಾರಕ್ಕೆ ಸಂಬಂಧಿಸಿ ಎಂಟಿಬಿ ಬಚ್ಚೇಗೌಡ ವಿರುದ್ಧ ನೇರ ಆರೋಪ ಮಾಡಿದ್ದರು.

Published On - 10:26 am, Tue, 10 December 19

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ