ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲು

ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಕರೆಕಲ್ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲಾಗಿದ್ದಾನೆ. ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿ ಭವಾನಿ ಶಂಕರ್ (12) ಜಲ ಸಮಾಧಿಯಾದ ಬಾಲಕ.

ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲು
ಬಾಲಕನ ಮೃತದೇಹಕ್ಕಾಗಿ ಪೊಲೀಸರ ಶೋಧಕಾರ್ಯ; ಒಳಚಿತ್ರ: ನೀರುಪಾಲಾದ ಬಾಲಕ ಭವಾನಿ ಶಂಕರ್​
ಸಾಧು ಶ್ರೀನಾಥ್​ Edited By:

Updated on: Jan 02, 2021 | 4:05 PM

ಚಿತ್ರದುರ್ಗ:ಜಿಲ್ಲೆಯ ಚಳ್ಳಕೆರೆ ಪಟ್ಟಣ ಬಳಿಯ ಕರೆಕಲ್ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಬಾಲಕ ನೀರುಪಾಲಾಗಿದ್ದಾನೆ. ಚಳ್ಳಕೆರೆ ಪಟ್ಟಣದ ವೆಂಕಟೇಶ್ವರ ಬಡಾವಣೆಯ ನಿವಾಸಿ ಭವಾನಿ ಶಂಕರ್ (12) ಜಲ ಸಮಾಧಿಯಾದ ಬಾಲಕ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯುತ್ ತಂತಿ ತಗುಲಿ 4 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶ.. ಯಾವೂರಲ್ಲಿ?

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us