ನಾಡಿನಲ್ಲೆಡೆ ಷಷ್ಠಿ ಸಂಭ್ರಮ: ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ ಸರಳ

ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಯುತ್ತಿದ್ದು, ದೇವಸ್ಥಾನದ ಸಿಬ್ಬಂದಿ ಅಧಿಕಾರಿಗಳು ಮತ್ತು ಕೆಲ ಗಣ್ಯರಿಗೆ ಮಾತ್ರ ರಥೋತ್ಸವದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ.

ನಾಡಿನಲ್ಲೆಡೆ ಷಷ್ಠಿ ಸಂಭ್ರಮ: ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ ಸರಳ
ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Jan 19, 2021 | 12:18 PM

ದೇವನಹಳ್ಳಿ:ಇಂದು ನಾಡಿನೆಲ್ಲೆಡೆ ಷಷ್ಠಿ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಸರಳವಾಗಿ ಬ್ರಹ್ಮರಥೋತ್ಸವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಸಲಾಗುತ್ತಿದೆ.

ಬ್ರಹ್ಮರಥೋತ್ಸವದ ದೃಶ್ಯ

ಶ್ರೀ ಕ್ಷೇತ್ರ ಘಾಟಿ‌ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಯುತ್ತಿದ್ದು, ದೇವಸ್ಥಾನದ ಸಿಬ್ಬಂದಿ ಅಧಿಕಾರಿಗಳು ಮತ್ತು ಕೆಲ ಗಣ್ಯರಿಗೆ ಮಾತ್ರ ರಥೋತ್ಸವದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ಇನ್ನು ಎಂದಿನಂತೆ ಬೆಳಗಿನಿಂದ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, 11:30 ಕ್ಕೆ ನಡೆಯಲಿರುವ ರಥೋತ್ಸವದ ನಂತರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲು ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನದ ಹೊರವಲಯದಲ್ಲಿ ಕಂಡುಬಂದ ಜನಸಾಗರ

ರಥೋತ್ಸವದಂದು ವಿಶೇಷ ಪೂಜೆ

ಚಂಪಾಷಷ್ಠಿ: ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭಕ್ತರ ಮಹಾಪೂರ

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ