ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Updated on: Feb 07, 2021 | 5:38 PM

ಉತ್ತರ ಕನ್ನಡ: ಪಂಚಮಸಾಲಿ ಲಿಂಗಾಯತರನ್ನ 2Aಗೆ ಸೇರಿಸದಂತೆ ಜಿಲ್ಲೆಯ ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.

ಪಂಚಮಸಾಲಿ ಸಮುದಾಯ ಉನ್ನತ ಸ್ಥಾನಮಾನ ಗಳಿಸಿದೆ. ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ. ಹಾಗಾಗಿ, ಸರ್ಕಾರ ಇದನ್ನ ತೀವ್ರವಾಗಿ ಗಮನಿಸಬೇಕು‌ ಎಂದು ಶ್ರೀಗಳು ಹೇಳಿದರು.

ಜೊತೆಗೆ, ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಒತ್ತಾಯ ಮಾಡಿದ್ದಾರೆ. ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಶ್ರೀಗಳು ಒತ್ತಾಯಿಸಿದ್ದಾರೆ.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು