AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brain fever: ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆ: ಕೋಲಾರ ಜಿಲ್ಲೆಯಲ್ಲಿ ಅಲರ್ಟ್

ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ ಹಿನ್ನೆಲೆ ಅಲರ್ಟ್ ಆಗಿದೆ. ಅದರಂತೆ ಮೆದುಳು ಜ್ವರ ಪತ್ತೆಯಾದ ವ್ಯಾಪ್ತಿಯಲ್ಲಿ ಹಂದಿ ಸಾಕಣೆ ನಿಷೇಧ ಹೇರಲಾಗಿದೆ.

Brain fever: ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆ: ಕೋಲಾರ ಜಿಲ್ಲೆಯಲ್ಲಿ ಅಲರ್ಟ್
ಕೋಲಾರದಲ್ಲಿ ಮೆದುಳು ಜ್ವರ ಪತ್ತೆ
TV9 Web
| Edited By: Rakesh Nayak Manchi|

Updated on:Oct 29, 2022 | 9:17 AM

Share

ಕೋಲಾರ: ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆಯಾಗಿದೆ. ಇದು ಸಾಂಕ್ರಮಿಕ ರೋಗವಾಗಿರುವುದರಿಂದ ತಮಗೂ ರೋಗ ಹರಡಬಹುದು ಎಂಬ ಆತಂಕ ಗ್ರಾಮದ ಜನರಲ್ಲಿ ಹೆಚ್ಚಾಗಿದೆ. ಇನ್ನು ಮೆದುಳು ಜ್ವರದ ಪ್ರಕರಣ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ಅಲರ್ಟ್ ಆಗಿದೆ. ಅದರಂತೆ ತೊಟ್ಲಿ ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಸಾಕಣೆ ಮಾಡದಂತೆ ನಿಷೇಧ ಹೇರಲಾಗಿದೆ. ಅಲ್ಲದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಾಗೃತಿ ಮೂಡಿಸುತ್ತಿದ್ದು, 1ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಗ್ರಾಮ ಪಂಚಾಯತಿಯಿಂದ ಶುಚಿತ್ಚ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ.

ಮೆದುಳು ಜ್ವರ ಅಂದ್ರೆ ಒಂದು ರೀತಿಯ ಮೆದುಳಿನ ಸೋಂಕು. ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಲಿದೆ. ಮೆದುಳು ಸೋಂಕಿಗೆ ಪ್ರತಿ ವರ್ಷ ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳು ಹಾಗೂ ವಯಸ್ಕರು ಬಲಿಯಾಗುತ್ತಿದ್ದಾರೆ. ಮೆದುಳು ಜ್ವರದ ಲಕ್ಷಣವು ಭಾರತವನ್ನೂ ಒಳಗೊಂಡಂತೆ ಜಾಗತಿಕವಾಗಿ ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಒಂದು ದೊಡ್ಡ ಸವಾಲಾಗಿ ನಿಂತಿದೆ. ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಅಥವಾ ಸೋಂಕು ದೃಢಪಟ್ಟ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು.

ಮೆದುಳು ಜ್ವರದ ಲಕ್ಷಣಗಳು

  • ಜ್ವರ
  • ತಲೆನೋವು
  • ಗುವಿನ ತಲೆಯಲ್ಲಿ ಮೃದುವಾದ ಗುಳ್ಳೆಗಳು ಏಳುವುದು
  • ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು
  • ಕುತ್ತಿಗೆ ಬಿಗಿಯಾಗುವುದು
  • ಕೋಮಾವಸ್ಥೆ
  • ತ್ವಚೆಯಲ್ಲಿ ಗುಳ್ಳೆಗಳು
  • ನಡೆದಾಡಲು ತೊಂದರೆ
  • ಹಸಿವು ಇಲ್ಲದಿರುವುದು
  • ಮಾತನಾಡುವಾಗ ತೊದಲುವುದು
  • ಮೈಯಲ್ಲಿ ನಡುಕ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Sat, 29 October 22

Follow Us
TV9 Web
TV9 Web

TV9 Kannada

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ