AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿಯಲ್ಲಿ ರಜೆ ಬೇಕಾದ್ರೆ ಲಂಚ ಕೋಡಬೇಕಂತೆ

ತುಮಕೂರು: ಕೆಎಸ್ಆರ್​ಟಿಸಿ ಕಾರ್ಮಿಕರು ರಜೆ ಬೇಕಂದ್ರೆ ಲಂಚ ಕೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಘಟಕದ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ ಎಂಬುವವರು ಕೆಎಸ್ಆರ್​ಟಿಸಿ ಕಾರ್ಮಿಕನ ಬಳಿ ರಜೆ ನೀಡುವುದಕ್ಕಾಗಿ ಲಂಚ ಪಡೆದಿರುವ ವಿಡಿಯೋ ಲಭ್ಯವಾಗಿದೆ. ಹೋಟೆಲ್ ವೊಂದರಲ್ಲಿ ರಜೆ ನೀಡುವುದಕ್ಕಾಗಿ ಕಾರ್ಮಿಕ ಲಂಚ ನೀಡುತ್ತಿದ್ದು, ಕಾರ್ಮಿಕರಿಗೆ ರಜೆ ಬೇಕಂದ್ರೆ ವ್ಯವಸ್ಥಾಪಕರಿಗೆ 500- 1000 ರೂ ಕೊಟ್ಟರೇ ಮಾತ್ರ ರಜೆ ಸಿಗುತ್ತದೆಯಂತೆ.

ಕೆಎಸ್ಆರ್​ಟಿಸಿಯಲ್ಲಿ ರಜೆ ಬೇಕಾದ್ರೆ ಲಂಚ ಕೋಡಬೇಕಂತೆ
ಸಾಧು ಶ್ರೀನಾಥ್​
|

Updated on:Nov 16, 2019 | 5:55 PM

Share

ತುಮಕೂರು: ಕೆಎಸ್ಆರ್​ಟಿಸಿ ಕಾರ್ಮಿಕರು ರಜೆ ಬೇಕಂದ್ರೆ ಲಂಚ ಕೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಘಟಕದ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ ಎಂಬುವವರು ಕೆಎಸ್ಆರ್​ಟಿಸಿ ಕಾರ್ಮಿಕನ ಬಳಿ ರಜೆ ನೀಡುವುದಕ್ಕಾಗಿ ಲಂಚ ಪಡೆದಿರುವ ವಿಡಿಯೋ ಲಭ್ಯವಾಗಿದೆ.

ಹೋಟೆಲ್ ವೊಂದರಲ್ಲಿ ರಜೆ ನೀಡುವುದಕ್ಕಾಗಿ ಕಾರ್ಮಿಕ ಲಂಚ ನೀಡುತ್ತಿದ್ದು, ಕಾರ್ಮಿಕರಿಗೆ ರಜೆ ಬೇಕಂದ್ರೆ ವ್ಯವಸ್ಥಾಪಕರಿಗೆ 500- 1000 ರೂ ಕೊಟ್ಟರೇ ಮಾತ್ರ ರಜೆ ಸಿಗುತ್ತದೆಯಂತೆ.

Published On - 5:54 pm, Sat, 16 November 19

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್