ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್' ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.rohini sindhuri campaign

ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ
ರೋಹಿಣಿ ಸಿಂಧೂರಿ
Follow us
TV9 Web
| Updated By: ಆಯೇಷಾ ಬಾನು

Updated on: Jun 13, 2021 | 10:54 AM

ಮೈಸೂರು: IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಮೈಸೂರು ಡಿಸಿಯಾಗಿ ನೇಮಿಸುವಂತೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್ ಆರಂಭವಾಗಿದೆ. ರೋಹಿಣಿ ಸಿಂಧೂರಿ ಪರ ಆನ್‌ಲೈನ್ ಅಭಿಯಾನ ಕೈಗೊಂಡಿದ್ದಾರೆ. ಶನಿವಾರ ಸಂಜೆ ವೇಳೆಗೆ ಈ ಅಭಿಯಾನ ಆರಂಭವಾಗಿದ್ದು ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಜನರಿಂದ ಸಹಿ ಸಂಗ್ರಹವಾಗಿದೆ.

ರೋಹಿಣಿ ಅವರನ್ನು ಮತ್ತೆ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿ ಎಂದು ‘ಚೇಂಜ್ ಆರ್ಗ್’ ಸಂಸ್ಥೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ಉತ್ತಮ ಪ್ರಕ್ರಿಯೆ ಸಿಕ್ಕಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.

ಇನ್ನು ಮಾಜಿ ಸಚಿವ ಎ.ಮಂಜು ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಟಿ.ಎಂ. ವಿಜಯಭಾಸ್ಕರ್ ವರದಿಯನ್ನು ಸರ್ಕಾರ ಜಾರಿ ಮಾಡಿದ್ದರೆ. ಭೂ ಅಕ್ರಮವೇ ನಡೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೇ ಹಾಸನದಲ್ಲಿ ಒಂದೂವರೆ ವರ್ಷ ರೋಹಿಣಿ ಸಿಂಧೂರಿ ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಕುಂಟೆ ಒತ್ತುವರಿ ತೆವು ಆಗಲಿಲ್ಲ. ಭೂ ಮಾಫಿಯಾದ ವಿರುದ್ಧ ಮಾತನಾಡುತ್ತಿರುವ ರೋಹಿಣಿ ಸಿಂಧೂರಿ ಅವರು, ಸಂಬಂಧಪಟ್ಟವರ ವಿರುದ್ಧ ಏಕೆ ಎಫ್ಐಆರ್ ದಾಖಲಿಸಲಿಲ್ಲ? ರೋಹಿಣಿ ಸಿಂಧೂರಿ ಪ್ರಚಾರ ಪ್ರಿಯೆ. ಹಿರಿಯ ರಾಜಕಾರಣಿಗಳಿಗೆ ಗೌರವ ಕೊಡಲ್ಲ. ಒಬ್ಬ ಶಾಸಕರನ್ನು ಏಕವಚನದಲ್ಲಿ ಮಾತನಾಡಿಸೋದು ತುಂಬಾ ಕೆಟ್ಟ ಬೆಳವಣೆಗೆ. ಈ ವರ್ತನೆಯನ್ನು ರೋಹಿಣಿ ಸಿಂಧೂರಿ ಸರಿಪಡಿಸಿಕೊಳ್ಳಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ ಒಳ್ಳೆ ಆಡಳಿತಗಾರ್ತಿ ಅಂತ ಅಂದುಕೊಂಡಿದ್ದೀರಾ? ಮಾಜಿ ಸಚಿವ ಎ.ಮಂಜು ಪ್ರಶ್ನೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್