ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ

ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು. 

ಬೆಂಗಳೂರಿಗೆ ಬಂದಿದ್ದ ಇಂಗ್ಲೆಂಡ್​ನ ರಾಣಿ ಎಲಿಜಬೆತ್: ಇಲ್ಲಿದೆ ಯದುವೀರ ಕೃಷ್ಣದತ್ತ ಒಡೆಯರ್ ಹಂಚಿಕೊಂಡ ವಿಡಿಯೊ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 09, 2022 | 11:55 AM

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಇಂಗ್ಲೆಂಡಿನ ರಾಣಿ ಎಲಿಜಬೆತ್-II, 1950 ರ ದಶಕದ ಉತ್ತರಾರ್ಧದಲ್ಲಿ ಬೆಂಗಳೂರಿಗೆ ಭೇಟಿ ನೀಡಿದಾಗ, ಅಂದಿನ ರಾಜ್ಯಪಾಲರು ಮತ್ತು ಮೈಸೂರು ರಾಜ್ಯದ ಮಾಜಿ ಮಹಾರಾಜ ಶ್ರೀ ಜಯಚಾಮರಾಜೇಂದ್ರ ಒಡೆಯರ್​ ಅವರನ್ನು ಬೇಟಿ ಮಾಡಿದ್ದರು.

Britain Queen Elizabeth II

ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್​ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್​ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

Published On - 11:29 am, Fri, 9 September 22

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆ ಬಿರುಗಾಳಿ: ಯತ್ನಾಳ್ ಸ್ಫೋಟಕ ಹೇಳಿಕೆ