ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?

ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು.. ಮನನೊಂದು ಆತ್ಮಹತ್ಯೆಗೆ ಶರಣು, ಎಲ್ಲಿ?
ಮೊಬೈಲ್ ವಿಷಯಕ್ಕೆ ಪೋಷಕರೊಟ್ಟಿಗೆ ಜಗಳವಾಡಿದ ಸೋದರರು ಮನನೊಂದು ಆತ್ಮಹತ್ಯೆಗೆ ಶರಣು
Follow us
KUSHAL V
|

Updated on: Jan 04, 2021 | 6:50 PM

ಕಲಬುರಗಿ: ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ತಂದೆ ತಾಯಿ ಜೊತೆ ಜಗಳವಾಡಿದ್ದ ಸೋದರರು ಬಳಿಕ ಹೊಲದಲ್ಲಿರುವ ಬಾವಿ ಬಳಿ ಬಂದಿದ್ದಾರೆ. ಟೊಂಕಕ್ಕೆ ಕಲ್ಲು ಕಟ್ಟಿಕೊಂಡ ಸೋದರರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಈಜು ಬರುತ್ತಿದ್ದ ಹಿನ್ನಲೆಯಲ್ಲಿ ಟೊಂಕಕ್ಕೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿದ್ದಾರೆ. ಸದ್ಯ, ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

35 ಎಕರೆ ಜಮೀನಿಗಾಗಿ.. ವೃದ್ಧೆಗೆ ಕಲ್ಲಿನಿಂದ ಹೊಡೆದು ಕೊಲೆಗೈದ ಪಾಪಿಗಳು, ಯಾವೂರಲ್ಲಿ?

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ