ಉಪ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ಪಾಟೀಲ್

ಬೆಂಗಳೂರು: ನೂತನ ಉಪ ಲೋಕಾಯುಕ್ತರಾಗಿ ನಿವೃತ್ತ ಹೈಕೋರ್ಟ್​ ಜಡ್ಜ್ ಬಿಎಸ್ ಪಾಟೀಲ್ ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಸ್ಟೀಸ್ ಭೀಮನಗೌಡ ಸಂಗಣ್ಣಗೌಡ ಪಾಟೀಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಬೋಧನಾ ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಿದ್ದರು. ಅಧಿಕಾರ ಸ್ವೀಕಾರ ಮಾಡಿದ ಉಪ ಲೋಕಯುಕ್ತ ಪಾಟೀಲ್ ಗೆ ಹೂಗುಚ್ಛ ನೀಡಿ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಪ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ಪಾಟೀಲ್
Follow us
ಸಾಧು ಶ್ರೀನಾಥ್​
|

Updated on:Nov 22, 2019 | 12:36 PM

ಬೆಂಗಳೂರು: ನೂತನ ಉಪ ಲೋಕಾಯುಕ್ತರಾಗಿ ನಿವೃತ್ತ ಹೈಕೋರ್ಟ್​ ಜಡ್ಜ್ ಬಿಎಸ್ ಪಾಟೀಲ್ ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಸ್ಟೀಸ್ ಭೀಮನಗೌಡ ಸಂಗಣ್ಣಗೌಡ ಪಾಟೀಲ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಬೋಧನಾ ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗಿಯಾಗಿದ್ದರು. ಅಧಿಕಾರ ಸ್ವೀಕಾರ ಮಾಡಿದ ಉಪ ಲೋಕಯುಕ್ತ ಪಾಟೀಲ್ ಗೆ ಹೂಗುಚ್ಛ ನೀಡಿ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Published On - 6:02 pm, Thu, 21 November 19

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?