ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB

ಜೆ.ಸಿ.ಮಾಧುಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.

ನೂತನ ಸಚಿವರ ಒತ್ತಡಕ್ಕೆ ಮಣಿದ BSY ಖಾತೆ ಬದಲಾವಣೆ ಮಾಡಿ ಆದೇಶ: ಅಬಕಾರಿ ಕಹಿ ಮರೆತು, ಸಕ್ಕರೆ ಸವಿದ MTB
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on:Jan 22, 2021 | 2:39 PM

ಬೆಂಗಳೂರು: ನೂತನ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನದ ಹೊಗೆ ಕಾಣಿಸಿಕೊಂಡಿತ್ತು. ಈಗ ಸಚಿವರ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಮಣಿದಿದ್ದಾರೆ. ನೂತನ ಸಚಿವರಾದ ಎಂಟಿಬಿ ನಾಗರಾಜ್​ ಸೇರಿ ಅನೇಕರ ಖಾತೆ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆ.ಸಿ.ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ  ಹಜ್ ಮತ್ತು ವಕ್ಫ್​ ಖಾತೆ ನೀಡಲಾಗಿದೆ.  ಅಬಕಾರಿ ಖಾತೆ ನಿರಕಾರಿಸಿದ್ದ ಎಂಟಿಬಿ ನಾಗರಾಜ್​ಗೆ ಪೌರಾಡಳಿತ ಮತ್ತು ಸಕ್ಕರೆ ಖಾತೆ ಹಂಚಿಕೆ ಮಾಡಲಾಗಿದೆ.   ಅಸಮಾಧಾನಿತ ಕೆ. ಗೋಪಾಲಯ್ಯಗೆ ಅಬಕಾರಿ ಖಾತೆ ನೀಡಲಾಗಿದೆ.

ಆರ್.ಶಂಕರ್​​ಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಕೆ.ಸಿ.ನಾರಾಯಣಗೌಡಗೆ ಯುವ ಸಬಲೀಕರಣ & ಕ್ರೀಡೆ, KCN​-ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ ಜವಾಬ್ದಾರಿ ನೀಡಲಾಗಿದೆ. ಅರವಿಂದ ಲಿಂಬಾವಳಿಗೆ ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ ಹಂಚಿಕೆ ಮಾಡಲಾಗಿದೆ.

ಪಟ್ಟಿಯಲ್ಲಿ ಸಚಿವರ ಖಾತೆಗಳು ಹೀಗಿವೆ:

1. ಜೆ.ಸಿ.ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ ಇಲಾಖೆ 2. ಜೆ.ಸಿ.ಮಾಧುಸ್ವಾಮಿ -ಹಜ್ ಮತ್ತು ವಕ್ಫ್​ ಖಾತೆ 3. ಎಂಟಿಬಿ ನಾಗರಾಜ್ -ಪೌರಾಡಳಿತ ಮತ್ತು ಸಕ್ಕರೆ ಖಾತೆ 4. ಕೆ.ಗೋಪಾಲಯ್ಯ -ಅಬಕಾರಿ ಖಾತೆ 5. ಆರ್.ಶಂಕರ್ -ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6. ಕೆ.ಸಿ. ನಾರಾಯಣಗೌಡ -ಯುವ ಸಬಲೀಕರಣ & ಕ್ರೀಡೆ ಯೋಜನೆ, ಸಾಂಖ್ಯಿಕ & ಕಾರ್ಯಕ್ರಮ ಅನುಷ್ಠಾನ 7. ಅರವಿಂದ ಲಿಂಬಾವಳಿ -ಅರಣ್ಯ, ಕನ್ನಡ & ಸಂಸ್ಕೃತಿ ಖಾತೆ

ಅಬಕಾರಿಯಲ್ಲಿ ಮಾಡೋಕೆ ಏನಿದೆ?: ಚಿಯರ್ಸ್​ ಹೇಳದೆ.. ಅಸಮಾಧಾನದ ಬುಗ್ಗೆ ಚಿಮ್ಮಿಸಿದ MTB ನಾಗರಾಜ್​

Published On - 2:13 pm, Fri, 22 January 21

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ