AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ […]

ಅಮಿತ್​ ಶಾ ಬಿಜೆಪಿ ಸರ್ಕಾರ ಇರುತ್ತೆ ಎಂದಿದ್ರು, ಆದ್ರೆ ಯಡಿಯೂರಪ್ಪ CM ಆಗಿರ್ತಾರೆ ಎಂದಿಲ್ಲ- ಯತ್ನಾಳ್​
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ ವಿಜಯೇಂದ್ರ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಕೋಟ್ಯಂತರ ಹಣ ವಿನಿಯೋಗಿಸಿದ್ದಾರೆ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Jan 18, 2021 | 2:39 PM

Share

ಹಾವೇರಿ: ಸಚಿವ ಸ್ಥಾನ ಸಿಗದೇ ನಿರಾಸೆಗೆ ಈಡಾಗಿರುವ ಶಾಸಕ ಬಸವಗೌಡ ಪಾಟೀಲ್ ಯತ್ನಾಳ್ ಅವರು​ ಬಿಜೆಪಿ ವಿರುದ್ಧ ರೆಬೆಲ್​ ಆಗಿದ್ದಾರೆ. ಇತ್ತೀಚೆಗೆ ಸಿ.ಡಿ. ಬಾಂಬ್​ ಹೇಳಿಕೆ ನೀಡಿ ಚರ್ಚೆಗೆ ಗುರಿಯಾಗಿದ್ದ ಅವರು, ಈಗ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ ಕರ್ನಾಟಕ ಪ್ರವಾಸದ ವೇಳೆ ಇನ್ನೂ ಮುಂದಿನ ಎರಡೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದರು. ಈ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ಮಾತನಾಡಿರುವ ಯತ್ನಾಳ್​, ಅಮಿತ್ ಶಾ 2.5 ವರ್ಷ ಬಿಜೆಪಿ ಸರ್ಕಾರವಿರುತ್ತದೆ ಎಂದಿದ್ದರು. ಆದರೆ, ಯಡಿಯೂರಪ್ಪ ಸಿಎಂ ಆಗಿರುತ್ತಾರೆ ಎಂದು ಹೇಳಿಲ್ಲ ಎಂದರು. ಈ ಮೂಲಕ ಶೀಘ್ರವೇ ಬಿಎಸ್​ವೈ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎನ್ನುವ ಸೂಚನೆ ನೀಡಿದರು.

ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ಯಡಿಯೂರಪ್ಪ ಸಿಎಂ ಆಗಿರುವವರೆಗೂ ನಾನು ಮಂತ್ರಿ ಆಗುವುದಿಲ್ಲ. ನಾನು ಸಚಿವ ಸ್ಥಾನ ಕೇಳಿದವನಲ್ಲ. ಯಾವ್ಯಾವ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲವೋ, ಅಂತಹ ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡುವಂತೆ ಹೇಳಿದ್ದೆ ಅಷ್ಟೇ. ಇನ್ನು ನನಗೆ ಸಚಿವ ಸ್ಥಾನ ಕೊಟ್ಟರೂ ತೆಗೆದುಕೊಳ್ಳುವುದಿಲ್ಲ ಎಂದು ಶಪಥ ಮಾಡಿದರು.

ಏಪ್ರಿಲ್ ನಂತರ ಸಿಎಂ ಸ್ಥಾನದಿಂದ ಬಿಎಸ್​ವೈ ಕೆಳಗಿಳಿಯಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ಯತ್ನಾಳ್​ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪ, ಸಿದ್ದರಾಮಯ್ಯ ಬಹಳ ಆಪ್ತರು. ಹೀಗಾಗಿ ಬಿಎಸ್​ವೈ ಯಾವಾಗ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎನ್ನುವ ವಿಚಾರ ಸಿದ್ದರಾಮಯ್ಯಗೆ ಗೊತ್ತಿರುತ್ತದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ನನಗೆ ಏನಾದ್ರೂ ತೊಂದರೆಯಾದ್ರೆ BSY ಹೊಣೆ -ಪೊಲೀಸ್​ ಭದ್ರತೆ ವಾಪಸ್​ ಪಡೆದಿದ್ದಕ್ಕೆ ಯತ್ನಾಳ್​ ಕಿಡಿಕಿಡಿ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ