AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ….ಅದೇನು ಕಿಲಾಡಿತನ: ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ

ಬುರ್ಖಾ (Burqa) ಹಾಕಿಕೊಂಡು ಬಂದ ಮಹಿಳೆಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ. ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ಬುರ್ಖಾದೊಳಗೆ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Jun 29, 2025 | 1:55 PM

Share

ಕೊಪ್ಪಳ, (ಜೂನ್ 29): ಬುರ್ಖಾ (Burqa) ಹಾಕಿಕೊಂಡು ಬಂದ ಮಹಿಳೆಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ (Theft) ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ಘಟನೆ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ (Karatagi) ಪಟ್ಟಣದಲ್ಲಿ ನಡೆದಿದೆ. ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುರ್ಖಾ ಧರಿಸಿಕೊಂಡು ಬಂದ ಇಬ್ಬರು ಮಹಿಳೆಯರು ಆಹಾರ ಸಾಮಾಗ್ರಿಗಳನ್ನು ಬುರ್ಖಾದೊಳಗೆ ಹಾಕಿಕೊಂಡು ಎಸ್ಕೇಪ್ ಆಗಿದ್ದಾರೆ.

Published On - 1:54 pm, Sun, 29 June 25

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​