ಗೂಡ್ಸ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್, ವ್ಯಕ್ತಿ ಸಾವು

|

Updated on: Dec 20, 2019 | 9:09 AM

ಹಾಸನ: ಗೂಡ್ಸ್ ಆಟೋಗೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮೂಡನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಣಾವರದಿಂದ ಚನ್ನರಾಯಪಟ್ಟಣ ಸಂತೆಗೆ ಹೋಗಿ ಬರುತ್ತಿದ್ದ ಗೂಡ್ಸ್ ಆಟೋಗೆ ಅರಸೀಕೆರೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚ‌ನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೂಡ್ಸ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್, ವ್ಯಕ್ತಿ ಸಾವು
Follow us on

ಹಾಸನ: ಗೂಡ್ಸ್ ಆಟೋಗೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮೂಡನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಣಾವರದಿಂದ ಚನ್ನರಾಯಪಟ್ಟಣ ಸಂತೆಗೆ ಹೋಗಿ ಬರುತ್ತಿದ್ದ ಗೂಡ್ಸ್ ಆಟೋಗೆ ಅರಸೀಕೆರೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚ‌ನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.