AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರ […]

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 14, 2020 | 11:00 PM

Share

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 4,574 ಜನರಲ್ಲಿ ಸೋಂಕು ಪತ್ತಯಾಗಿದೆ. ನಗರದಲ್ಲಿ ಮಹಾಮಾರಿಯಿಂದ ಈವರೆಗೆ 3,417 ಸಾವನ್ನಪ್ಪಿದ್ದು ಸೋಂಕಿತರ ಸಂಖ್ಯೆ 2,93,405ಕ್ಕೇರಿದೆ.

ಸೋಂಕಿತರ ಪೈಕಿ 2,24,942 ಜನ ಗುಣಮುಖರಾಗಿದ್ದಾರೆ ಮತ್ತು ಉಳಿದ 65,045 ಜನರಿಗೆ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು