ಬೆಂಗಳೂರಿನಲ್ಲಿ ಶಾಂತಿ ಕಾಪಾಡುವಂತೆ ಡಿಸಿಪಿ ಶಶಿಕುಮಾರ್ ಮನವಿ
ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ. ಪ್ರತಿಭಟನೆಗೆ ಅವಕಾಶ ನೀಡಿ ಎಂದು ಮುಖಂಡರು ಡಿಸಿಪಿ ಅವರಿಗೆ ಮನವಿ ಮಾಡಿದ್ದರು. ಅದಕ್ಕೆ ಡಿಸಿಪಿ ಮುಸ್ಲಿಂ ಮುಖಂಡರ ಜೊತೆ ಚಹಾ ಸೇವನೆ ಮಾಡಿ ಸೌಹಾರ್ದತೆಯಿಂದ ಬಾಳೆಹಣ್ಣು ಸೇವಿಸಿದ್ದಾರೆ. ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಇರುವ ಕಾರಣ ಪ್ರತಿಭಟನೆಗೆ ಅವಕಾಶವಿಲ್ಲ, ಶಾಂತಿ ಕಪಾಡಿ ಎಂದು ಹೇಳಿದ್ದಾರೆ.