ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಅವರ ಪತ್ನಿಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕಾ ಸಿದ್ಧಾರ್ಥ್ ಸೇರಿ 8 ಜನರ ವಿರುದ್ಧ ಮೂಡಿಗೆರೆ ಜೆಎಂಎಫ್‌ಸಿ ಕೋರ್ಟ್‌ನಿಂದ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಕಾಫಿ ಬೆಳೆಯನ್ನು ನೀಡಿದ್ದ 300ಕ್ಕೂ ಹೆಚ್ಚು ಕಾಫಿ ಬೆಳೆಗಾರರಿಗೆ ಕಾಫಿ ಡೇ ಕಂಪನಿ ಹಣ ಪಾವತಿಸಿಲ್ಲ. ಎಬಿಸಿ ಕಂಪನಿಯವರು 100 ಕೋಟಿ ರೂ. ಗೂ ಹೆಚ್ಚು ಹಣ ಬಾಕಿ ಉಳಿಸಿಕೊಂಡಿದ್ದಾರೆ. ಕಂಪನಿ ವಿರುದ್ಧ ಬೆಳೆಗಾರರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಪತ್ನಿಗೆ ಬಂಧನ ಭೀತಿ
ಸಾಧು ಶ್ರೀನಾಥ್​ Edited By:

Updated on: Nov 04, 2020 | 3:53 PM

ಚಿಕ್ಕಮಗಳೂರು: ಕೆಫೆ ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ್ ಅವರ ಪತ್ನಿಗೆ ಬಂಧನದ ಭೀತಿ ಎದುರಾಗಿದೆ. ಮಾಳವಿಕಾ ಸಿದ್ಧಾರ್ಥ್ ಸೇರಿ 8 ಜನರ ವಿರುದ್ಧ ಮೂಡಿಗೆರೆ ಜೆಎಂಎಫ್‌ಸಿ ಕೋರ್ಟ್‌ನಿಂದ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ.

ಕಾಫಿ ಬೆಳೆಯನ್ನು ನೀಡಿದ್ದ 300ಕ್ಕೂ ಹೆಚ್ಚು ಕಾಫಿ ಬೆಳೆಗಾರರಿಗೆ ಕಾಫಿ ಡೇ ಕಂಪನಿ ಹಣ ಪಾವತಿಸಿಲ್ಲ. ಎಬಿಸಿ ಕಂಪನಿಯವರು 100 ಕೋಟಿ ರೂ. ಗೂ ಹೆಚ್ಚು ಹಣ ಬಾಕಿ ಉಳಿಸಿಕೊಂಡಿದ್ದಾರೆ. ಕಂಪನಿ ವಿರುದ್ಧ ಬೆಳೆಗಾರರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.

Published On - 3:45 pm, Wed, 4 November 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us