AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲೂರು-ಕಣ್ಣೂರು ರಸ್ತೆಯಲ್ಲಿ ನಡೆದಿದೆ.

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಸಂಚಾರಿ ಡಿಸಿಪಿ ಸಜಿತ್
ರಾಜೇಶ್ ದುಗ್ಗುಮನೆ
| Edited By: |

Updated on: Jan 31, 2021 | 10:11 AM

Share

ದೇವನಹಳ್ಳಿ: ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಇಂದು ಮುಂಜಾನೆ ಬಾಗಲೂರು-ಕಣ್ಣೂರು ರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಬಾಗಲೂರಿನ ಶಿವು (26), ಮಿಲನ್(25) ಹಾಗೂ ಸಾತನೂರಿನ ಮಧು(26) ಮೃತ ದುರ್ದೈವಿಗಳಾಗಿದ್ದಾರೆ. ಅನೂಷಾ ಎಂಬುವವರಿಗೆ ಗಂಭೀರ‌ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಚಾರಿ ಡಿಸಿಪಿ ಸಜಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​ಗೆ ಲಾರಿ ಡಿಕ್ಕಿ: ಅಪಘಾತದ ರಭಸಕ್ಕೆ ರಸ್ತೆಯ ಮಧ್ಯದಲ್ಲಿಯೇ ಹೊತ್ತಿ ಉರಿದ ಲಾರಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ