AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು. ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ […]

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್
KUSHAL V
|

Updated on:Jun 23, 2020 | 12:46 PM

Share

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು.

ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ ಸೋಂಕು ದೃಢಪಟ್ಟಿದ್ದು ಶಾಸಕರು ಹಾಗೂ ಭವನದಲ್ಲಿ ಕೆಲಸ ಮಾಡ್ತಿದ್ದ ಇತರೆ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ಸಿಎಂ ಕಚೇರಿಯ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಇದೀಗ ಸರ್ಕಾರಿ ಕಚೇರಿಗಳಲ್ಲೇ ಕೇಸ್​ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಎಲ್ಲ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪನವರ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸವಾದ ಕಾವೇರಿಯ ಎಲ್ಲಾ ಭದ್ರತಾ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗ್ತಿದೆ.

ನಿನ್ನೆ ಮತ್ತು ನಡೆಸಲಾಗುತ್ತಿರುವ ಕರೋನಾ ಟೆಸ್ಟಿಂಗನ್ನು ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ನಡೆಸಲು ನಿರ್ಧರಿಸಲಾಗಿದೆ.

Published On - 12:44 pm, Tue, 23 June 20

Follow Us
KUSHAL V
KUSHAL V
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್