AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya car accident: ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿಬಿದ್ದು ಬೆಂಕಿ, ಮೂವರು ಸಜೀವ ದಹನ

ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಸಮೀಪ ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪದ ಹಳ್ಳದಲ್ಲಿ ಕಾರು ಪಲ್ಟಿ ಹೊಡೆದಿದೆ.

Mandya car accident: ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿಬಿದ್ದು ಬೆಂಕಿ, ಮೂವರು ಸಜೀವ ದಹನ
Mandya car accident: ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿಬಿದ್ದು ಬೆಂಕಿ, ಮೂವರು ಸಜೀವ ದಹನ
TV9 Web
| Edited By: |

Updated on: Jun 04, 2021 | 9:23 AM

Share

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಮೂವರು ಸಜೀವ ದಹನಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಕಾರಲ್ಲಿದ್ದ ಮೂವರು ಸಜೀವ ದಹನವಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 44 ವರ್ಷದ ಶೇಖ್ ಫೈಸಲ್, 33 ವರ್ಷದ ಮೆಹಕ್ ಮತ್ತು ಶೇಖ್ ಆಯಿಲ್ (11 ವರ್ಷ) ಸಾವಿಗೀಡಾದವರು. ಇವರೆಲ್ಲಾ ಒಂದೇ ಕುಟುಂಬದವರು.

ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಸಮೀಪ ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹಲಗೂರಿನ ಮಹದೇಶ್ವರ ಪೆಟ್ರೋಲ್ ಬಂಕ್ ಸಮೀಪದ ಹಳ್ಳದಲ್ಲಿ ಕಾರು ಪಲ್ಟಿ ಹೊಡೆದಿದೆ. ಕಾರು ಹಳ್ಳಕ್ಕೆ ಉರುಳುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

Car skids in to road side canal 3 persons burnt alive near halagur malavalli in mandya 1

ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಸಮೀಪ ಮುಂಜಾನೆ 5 ಗಂಟೆ ಸಮಯದಲ್ಲಿ ಈ ದಾರುಣ ಘಟನೆ ನಡೆದಿದೆ

(Car skids in to road side canal 3 persons burnt alive near halagur malavalli in mandya)

ಸ್ಕೂಟರ್​ಗೆ ಡಿಕ್ಕಿ ಹೊಡೆದ ಕಾರು; ಫ್ಲೈಓವರ್​​ನಿಂದ 20 ಅಡಿ ಕೆಳಗಿರುವ ರಸ್ತೆಗೆ ಬಿದ್ದು ಮೃತಪಟ್ಟ ಮಹಿಳೆ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ