AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಪ್​ಲೈನ್​ನಲ್ಲಿ ಸೋರಿಕೆ: ಶುಕ್ರವಾರ ಬೆಂಗಳೂರಿನ ಈ ಏರಿಯಾಗಳಿಗೆ ಬರಲ್ಲ ಕಾವೇರಿ ನೀರು

ತುರ್ತು ಕಾರ್ಯಾಚರಣೆ ಇರುವ ಕಾರಣ ಬೆಂಗಳೂರಿನ ಹಲವು ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆ ಏರಿಯಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಪೈಪ್​ಲೈನ್​ನಲ್ಲಿ ಸೋರಿಕೆ: ಶುಕ್ರವಾರ ಬೆಂಗಳೂರಿನ ಈ ಏರಿಯಾಗಳಿಗೆ ಬರಲ್ಲ ಕಾವೇರಿ ನೀರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 10:01 PM

Share

ಬೆಂಗಳೂರು: ತೊರೆಕಾಡನಹಳ್ಳಿಯಲ್ಲಿನ ಪೈಪ್​ಲೈನ್​ನಲ್ಲಿ ನೀರು ಸೋರಿಕೆ ಆದ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 4ನೇ ಹಂತದ 2ನೇ ಘಟ್ಟದ 2500 ಮಿ ಮೀ ವ್ಯಾಸದ ಬಿಎಸ್ ವಾಲ್ವ್ ಸಂಖ್ಯೆ 1ರ 250ಮಿ.ಮೀ ವ್ಯಾಸದ ಮಾರ್ಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ತುರ್ತು ಕಾಮಗಾರಿ ನಡೆಯಲಿದೆ.

ತುರ್ತು ಕಾರ್ಯಾಚರಣೆ ಇರುವ ಕಾರಣ ಬೆಂಗಳೂರಿನ ಹಲವು ಭಾಗದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆ ಏರಿಯಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ನಂದಿನಿ ಲೇಔಟ್, ಆರ್.ಆರ್ ನಗರ, ರಾಜಾಜಿನಗರ, ನಾಗರಬಾವಿ, ಯಲಹಂಕ, ಬ್ಯಾಟರಾಯನಪುರ, ಹೆಚ್ಆರ್​ಸಿಆರ್, ದಾಸರಹಳ್ಳಿ, ಚಂದ್ರ ಲೇಔಟ್, ಕೆಂಗೇರಿ, ಬಾಣಸವಾಡಿ ಮತ್ತು ಉತ್ತರ ವಿಭಾಗದ ಬಹುತೇಕ ಭಾಗಗಳಲ್ಲಿ ನೀರು ಪೂರೈಕೆ ಇರುವುದಿಲ್ಲ.

ಉಳಿದಂತೆ ಅಂಜನಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಂಬೂಸವಾರಿ ದಿಣ್ಣೆ, ಕೊತ್ತನೂರು ದಿಣ್ಣೆ, ಕೋಡಿ ಚಿಕ್ಕನ ಹಳ್ಳಿ, ಬೊಮ್ಮನಹಳ್ಳಿ, ಕೂಡ್ಲು, ಹೊಂಗಸಂದ್ರ, ಮಂಗಮ್ಮನಪಾಳ್ಯ, ಮಾರತ್ ಹಳ್ಳಿ, ಹೂಡಿ, ಎ.ನಾರಾಯಣಪುರ, ಕೆ.ಆರ್ ಪುರಂ, ರಾಮಮೂರ್ತಿ ನಗರ, ವೈಟ್ ಫೀಲ್ಡ್, ಸಿ.ವಿ.ರಾಮನ್ ನಗರ, ಹಳೆ ಏರ್​ಪೋರ್ಟ್ ರಸ್ತೆ, ಹೆಚ್​ಆರ್​ಬಿಆರ್ ಲೇಔಟ್, ಒಎಂಬಿಆರ್ ಲೇಔಟ್, ರಾಮಯ್ಯ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ಬೆಂಗಳೂರು-ಮೈಸೂರು ನಡುವೆ ಶೀಘ್ರ 10 ಪಥದ ಎಕ್ಸ್​ಪ್ರೆಸ್ ವೇ: ಗೋವಿಂದ ಕಾರಜೋಳ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?