ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI

ಡಿ.ಕೆ ಶಿವಕುಮಾರ್​, ಕುಟುಂಬಸ್ಥರ ವಿರುದ್ಧ 74.93 ಕೋಟಿ ಅಕ್ರಮ ಆಸ್ತಿ ಗಳಿಕೆ ಕೇಸ್: CBI
ಪ್ರಾತಿನಿಧಿಕ ಚಿತ್ರ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’ 2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 […]

KUSHAL V

|

Oct 05, 2020 | 7:23 PM

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ತನಿಖಾ ಸಂಸ್ಥೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಡಿಕೆ ಶಿವಕುಮಾರ್​ ಹಾಗೂ ಅವರ ಕುಟುಂಬಸ್ಥರ ವಿರುದ್ಧ 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆಯ ಪ್ರಕರಣ ದಾಖಲಿಸಲಾಗಿದೆ ಎಂದು CBI ಹೇಳಿದೆ. ‘ನಾನು ವಿಕ್ಟರಿ ಸಿಂಬಲ್​ ತೋರಿಸಿಕೊಂಡು ಬಂದಿಲ್ಲ, ಜನರಿಗೆ ಕೈ ಮುಗಿದುಕೊಂಡು ಬಂದಿದ್ದೆ’

2020 ಮಾರ್ಚ್​ನಲ್ಲಿ ಈ ಕುರಿತು ಪ್ರಥಾಮಿಕ ತನಿಖೆ ಮಾಡಲಾಗಿತ್ತು. ಇದರ ಭಾಗವಾಗಿ ಇಂದು 14 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಈ ವೇಳೆ 57 ಲಕ್ಷ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ, ಮಹತ್ವದ ದಾಖಲೆ, ಕಂಪ್ಯೂಟರ್ ಹಾರ್ಡ್ ಡಿಸ್ಕ್ ಸಹ ವಶಕ್ಕೆ ಪಡೆಯಲಾಗಿದೆ.

Follow us on

Related Stories

Most Read Stories

Click on your DTH Provider to Add TV9 Kannada